Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಟೆಂಪೋ-ಟ್ರಾಕ್ಟರ್ ಡಿಕ್ಕಿ: ೧೦ ಜನರಿಗೆ ಗಂಭೀರ ಗಾಯ
(ರಾಜ್ಯ ) ಜಿಲ್ಲೆ

ಟೆಂಪೋ-ಟ್ರಾಕ್ಟರ್ ಡಿಕ್ಕಿ: ೧೦ ಜನರಿಗೆ ಗಂಭೀರ ಗಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಟೆಂಪೋ-ಟ್ರಾಕ್ಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ೧೦ ಜನ ಗಂಭೀರವಾಗಿ ಗಾಯಗೊಂಡ ಘಟನೆ ಆಲಮಟ್ಟಿ ಜಲಾಶಯದ ಬಲಭಾಗದ ಕೆಎಸ್ ಐಎಸ್ ಎಫ್ ಸಿಬ್ಬಂದಿಗಳ ವಸಾಹತು ಸಮೀಪ ಸೊಮವಾರ ಸಂಜೆ ಸಂಭವಿಸಿದೆ.
ಟೆಂಪೋದಲ್ಲಿದ್ದ ಪ್ರಯಾಣಿಕರೆಲ್ಲರೂ ಗಾಯಗೊಂಡಿದ್ದು, ಅದರಲ್ಲಿ ೧೦ ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವರೆಲ್ಲರೂ ಹುಣಸಗಿ ತಾಲ್ಲೂಕಿನ ಜೈನಾಪುರ ಹಾಗೂ ಸುತ್ತಮುತ್ತಲಿನ ಗ್ರಾಮದವರು.
ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿ, ದರ್ಶನ ಪಡೆದು ಮರಳಿ ತಮ್ಮೂರಿಗೆ ಹೋಗುವ ಮಧ್ಯೆ ಆಲಮಟ್ಟಿ ಉದ್ಯಾನ ವೀಕ್ಷಿಸಲು ಆಲಮರಿಗೆ ಸೊಮವಾರ ಬಂದಿದ್ದರು. ಲವಕುಶ ಉದ್ಯಾನ ವೀಕ್ಷಿಸಿ ಅಲ್ಲಿಂದ ಕೆಳಕ್ಕೆ ಬರುವಾಗ ಇಳಿಜಾರಿನಲ್ಲಿ ಟೆಂಪೋ ಚಾಲಕನ ನಿಯಂತ್ರಣಕ್ಕೆ ಬಾರದೇ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಟೆಂಪೋ ನುಜ್ಜುಗುಜ್ಜಾಗಿ ಉರುಳಿ ಬಿದ್ದಿದೆ.
ಅಲ್ಲಿಯೇ ಇದ್ದ ಕೆಎsIಎsಂಫ್ ನ ೨೦ ಕ್ಕೂ ಹೆಚ್ಚು ಪೊಲೀಸರು ತಕ್ಷಣವೇ ಟೆಂಪೋನಲ್ಲಿದ್ದ ಪ್ರಯಾಣಿಕರೆಲ್ಲರನ್ನು, ಸಿಲುಕಿಗೊಂಡ ಗಾಯಾಳಗಳನ್ನು ಹೊರಕ್ಕೆ ತೆಗೆದರು. ತಕ್ಷಣವೇ ಅಂಬುಲೆನ್ಸ್ ಸಂಪರ್ಕಿಸಿದಾಗ ನಾಲ್ಕು ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಯಿತು. ಕೆಎಸ್ ಐಎsಂಫ್ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ನಂತರ ಕ್ರೇನ್ ಮೂಲಕ ಟೆಂಪೋ ಎತ್ತಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ಘಟನೆಯಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಇನ್ನೂ ಆರು ಜನರಿಗೆ ಮೂಳೆ ಮುರಿತವಾಗಿವೆ, ಅವರೆಲ್ಲರನ್ನು ವಿಜಯಪುರ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಇನ್ನುಳಿದ ೨೦ ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಸರಸ್ವತಿ ಮಲ್ಲಪ್ಪ ದೊಡಮನಿ (೩೫), ಹಣಮವ್ವ ದೆವೇಂದ್ರಪ್ಪ ವಾಲೀಕಾರ (೫೦), ಗೌತಮ ವಾಲೀಕಾರ (೧೦), ಭಾಗಮ್ಮ ವಾಲೀಕಾರ (೧೭) ಅವರಿಗೆ ಗಂಭೀರ ಗಾಯಗಳಾಗಿವೆ.
ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.