Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆನೆಕಾಲು ರೋಗ ನಿಯಂತ್ರಣಕ್ಕೆ ಸಹಕರಿಸಿ :ಬಿರಾದಾರ
(ರಾಜ್ಯ ) ಜಿಲ್ಲೆ

ಆನೆಕಾಲು ರೋಗ ನಿಯಂತ್ರಣಕ್ಕೆ ಸಹಕರಿಸಿ :ಬಿರಾದಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಶಾಲಾ-ಕಾಲೇಜುಗಳು, ವಸತಿ ನಿಲಯಗಳು ಹಾಗೂ ಮನೆಯಲ್ಲಿರುವ ಅರ್ಹ ಕುಟುಂಬದ ಸದಸ್ಯರು ಡಿ.ಇ.ಸಿ ಮಾತ್ರೆ ನುಂಗುವ ಮೂಲಕ ಆನೆಕಾಲು ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಮನವಿ ಮಾಡಿದರು.
ಸಿಂದಗಿ ಪಟ್ಟಣದ ಜ್ಞಾನ ಭಾರತಿ ವಿದ್ಯಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತಾಲೂಕಾಡಳಿತ, ತಾಲೂಕು ಪಂಚಾಯತ, ತಾಲೂಕು ಆರೋಗ್ಯ ಇಲಾಖೆ ಹಾಗೂ ಜ್ಞಾನ ಭಾರತಿ ಪ್ರೌಢ ಶಾಲೆ ಸಹಯೋಗದೊಂದಿಗೆ ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣಾ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ಸಾಮೂಹಿಕ ಔಷಧಿ(ಡಿ.ಇ.ಸಿ) ಮಾತ್ರೆ ನುಂಗಿಸುವ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಆನೆಕಾಲು ರೋಗ ನಿಯಂತ್ರಣಕ್ಕಾಗಿ ಮಾತ್ರೆ ನುಂಗುವದು ಉತ್ತಮ. ರೋಗ ಬಂದಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರಲಾರದಂತೆ ತಡೆಯುವದು ಅತ್ಯವಶ್ಯವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿ, ಮತಕ್ಷೇತ್ರದ ಸಿಂದಗಿ, ಆಲಮೇಲ, ಬಳಗಾನೂರ, ಚಾಂದಕವಟೆ, ಮಲಘಾಣ, ಮೋರಟಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಆನೆಕಾಲು ರೋಗ ನಿಯಂತ್ರಣಕ್ಕಾಗಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗವನ್ನು ತಾಲೂಕಿನ ಜನತೆ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಶಾಲೆಯ ಮುಖ್ಯಗುರು ಜಗದೀಶ ಪಾಟೀಲ ಹಾಗೂ ಕಾರ್ಯಕ್ರಮದ ಅದ್ಯಕ್ಷತೆಯನ್ನು ತಾಲೂಕಾ ಆರೋಗ್ಯಾಧಿಕಾರಿ ಡಾ.ಎ.ಎ.ಮಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಿ.ವೈ.ಚೌಡಕಿ, ಎಮ್.ಎಸ್.ರೂಗಿ ಸಿದ್ದಾರೂಢ ಗಾಣಿಗೇರ, ವಿರೇಂದ್ರ ಪವಾಡೆ, ಮಾಹಾಲಿಂಗ ಫಕಿರಪೂರ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ, ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ

ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.