ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಡಣದ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ನಿಂಗರಾಜ ಅತನೂರ ಅವರ ತಂದೆಯವರಾದ ತಾಲೂಕಿನ ಚಾಂದಕವಟೆ ಗ್ರಾಮದ ದಿ.ಬಸಗೊಂಡಪ್ಪ ನಿಂ. ಅತನೂರ (೯೦) ಅವರು ಸೋಮವಾರ ನಿಧನರಾದರು.
ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಂಗಳವಾರ ಬೆಳಿಗ್ಗೆ ೧೧ಗಂಟೆಗೆ ಸ್ವಗ್ರಾಮ ಚಾಂದಕವಟೆಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

