Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾಂಶುಪಾಲರು ಕೇಂದ್ರ ಸ್ಥಾನ ಬಿಡದಂತೆ ಕ್ರಮ :ಡಾ.ಶಂಕರ
(ರಾಜ್ಯ ) ಜಿಲ್ಲೆ

ಪ್ರಾಂಶುಪಾಲರು ಕೇಂದ್ರ ಸ್ಥಾನ ಬಿಡದಂತೆ ಕ್ರಮ :ಡಾ.ಶಂಕರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಪದವಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತ (ಸೆಕ್ಷನ್ 144) ನಿಷೇಧಾಜ್ಞೆ ಜಾರಿಗೊಳಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸುವ ಮೂಲಕ ಅಕ್ರಮಗಳನ್ನು ತಡೆಯಲು, ಕ್ರಮವಹಿಸಲಾಗಿದೆ ಎಂದು ರಾಯಚೂರು ವಿಶ್ವವಿದ್ಯಾಲಯ ರಾಯಚೂರು ಕುಲಸಚಿವರು (ಆಡಳಿತಾತ್ಮಕ) ಡಾ. ಶಂಕರ ವಿ, ಹೇಳಿದರು.
ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಬಿಎ ಬಿಕಾಂ ಮತ್ತು ಬಿಎಸ್ಸಿ 3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಖುದ್ದಾಗಿ ವೀಕ್ಷಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಯಮಗಳನ್ನು ತಿಳಿಸಿದವರು, ಮುಂಬರುವ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ವೆಬ್ ಕಾಸ್ಟಿಂಗ್, ಅಳವಡಿಸಲು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗುವುದು, ಯಾವುದೇ ಕಾರಣಕ್ಕೂ ಪ್ರಾಂಶುಪಾಲರನ್ನು ಜಾಗೃತ ದಳದ ವೀಕ್ಷಕರಾಗಿ ನಿಯೊಜಿಸಬಾರದು ಕಾಲೇಜಿನ ಪ್ರಾಂಶುಪಾಲರು ಕೇಂದ್ರ ಸ್ಥಾನ ಬಿಡದಂತೆ ಕ್ರಮ ಕೈಗೊಳ್ಳುವಂತೆ ಕುಲಸಚಿವರು (ಮೌಲ್ಯಮಾಪನ) ಇವರಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಆಯಾ ಕಾಲೇಜುಗಳ ಪ್ರಾಂಶುಪಾಲರು ಕೇಂದ್ರ ಸ್ಥಳದಲ್ಲಿದ್ದು ಪರೀಕ್ಷೆಗಳನ್ನು ನಡೆಸಿ ಕೊಂಡು ಹೋಗಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಖಡಕ್ ಸಂದೇಶ ನೀಡುವ ಮೂಲಕ ಹಿರಿಯ ಆಂತರಿಕ ಪರೀಕ್ಷಾ ಮೇಲ್ವಿಚಾರಕರು ಹಾಗೂ ಜೂನಿಯರ್ ಸೂಪರ್ವೈಸರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಯಮಗಳ ಬಗ್ಗೆ ಮೇಲಿಂದ ಮೇಲೆ ಮನವರಿಕೆ ಮಾಡಿಕೊಡಬೇಕು, ಇಷ್ಟಾದರೂ ವಿದ್ಯಾರ್ಥಿಗಳು ಅನುಚಿತವಾಗಿ ವರ್ತಿಸಿದರೆ ಯಾವುದೇ ಮುಲಾಜಿಲ್ಲದೆ ಅಂತವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಸ್ಥಳದಲ್ಲಿದ್ದು ಪೋಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.