Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಕಲು ಮುಕ್ತ ಪರೀಕ್ಷಾ ವಾತಾವರಣ ನಿರ್ಮಿಸಿ :ಸುಮಂಗಲಾ
(ರಾಜ್ಯ ) ಜಿಲ್ಲೆ

ನಕಲು ಮುಕ್ತ ಪರೀಕ್ಷಾ ವಾತಾವರಣ ನಿರ್ಮಿಸಿ :ಸುಮಂಗಲಾ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಬಲೇಶ್ವರ: ವಿಶೇಷ ತರಬೇತಿ ನೀಡಿ ಎಸ್ಎಸ್ಎಲ್ಸಿ ಮಕ್ಕಳ ಪರೀಕ್ಷಾ ಫಲಿತಾಂಶದ ಪ್ರಗತಿ ಸಾಧಿಸಿ, ನಕಲು ಮುಕ್ತ ಪರೀಕ್ಷಾ ವಾತಾವರಣ ನಿರ್ಮಿಸಬೇಕು ಎಂದು ಜಮಖಂಡಿಯ ಶಿಕ್ಷಕರ ಸರಕಾರಿ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಮಂಗಲಾ ನಾಯಕ ಹೇಳಿದರು.
ಪಟ್ಟಣದ ಶ್ರೀ ಶಾಂತವೀರ ಪ್ರೌಢ ಶಾಲೆಯಲ್ಲಿ ಮಂಗಳವಾರ ನಡೆದ ಗ್ರಾಮೀಣ ವಲಯದ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಶೈಕ್ಷಣಿಕ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆ ಮಾಡಲು ಕೈಗೊಳ್ಳಬೇಕಾದ ಹಲವಾರು ಚಟುವಟಿಕೆಗಳಾದ ನಾವಿನ್ಯಯುತ ಬೋಧನೆ, ರಸಪ್ರಶ್ನೆ, ದಿನಕ್ಕೊಂದು ಪರೀಕ್ಷೆ, ಘಟಕ ಪರೀಕ್ಷೆ, ಟಿ.ಎಲ್.ಎಂ ಬಳಕೆ ಮಾಡಿ ಬೋಧನೆ, ಸರಣಿ ಪರೀಕ್ಷೆ, ಪಾಲಕರ ಸಭೆ ಮುಂತಾದ ಚಟುವಟಿಕೆಗಳನ್ನು ಮಾಡಿ ಪ್ರಗತಿ ಹೊಂದಲು ಕಿವಿ ಮಾತು ಹೇಳಿ ಗ್ರಾಮೀಣವಲಯದ ಬಿಇಓ ಪ್ರಮೋದಿನಿ ಬಳೋಲಮಟ್ಟಿ ಅವರ ಕನಸಿನ ಕೂಸಾದ ಟಾರ್ಗೆಟ್ -625 ಕಾರ್ಯಕ್ರಮದ ಪ್ರಗತಿ ಕಂಡು ಬಹಳ ಮೆಚ್ಚುಗೆ ವ್ಯಕ್ತಪಡಿಸಿದರು. ನಕಲು ಮುಕ್ತ ಪರೀಕ್ಷೆ ನಡೆಸುವದು. 8 ನೇ ವರ್ಗದಿಂದ ಪರೀಕ್ಷೆ ಮಾರ್ಗದರ್ಶನ ನೀಡುವದು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಬೇತಿ ನೀಡಿ ಪ್ರಗತಿ ಸಾಧಿಸುವಂತೆ ಮಾಡುವದು. ಮುಖ್ಯ ಗುರುಗಳು ತಮ್ಮ ಸಿಬ್ಬಂದಿಗಳ ಸಹಕಾರದಿಂದ ಎಲ್ಲ ಮಕ್ಕಳಿಗೆ ಸ್ಪಷ್ಟ ಓದು, ಶುದ್ಧ ಬರಹ ಹಾಗೂ ಸರಳ ಲೆಕ್ಕಗಳನ್ನು ಬರುವಂತೆ ಮಾಡುವದು. ಎಲ್ಲ ಪರೀಕ್ಷೆ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡುವದು, ಕೊಠಡಿ ಮೇಲ್ವಿಚಾರಕರಿಗೂ ಕೂಡ ಸೂಕ್ತ ತರಬೇತಿ ನೀಡಿ ನಕಲು ಮುಕ್ತ ಪರೀಕ್ಷೆ ನಡೆಸುವಂತೆ ಮಾಡುವದು.
ಗ್ರಾಮೀಣವಲಯದ ಬಿಇಓ ಪ್ರಮೋದಿನಿ ಬಳೋಲಮಟ್ಟಿ ಮಾತನಾಡಿ 20 ಅಂಶಗಳ ಕಾರ್ಯಕ್ರಮ, ಘಟಕ ಪರೀಕ್ಷೆಗಳು, ಸಹಪಠ್ಯ ಚಟುವಟಿಕೆಗಳು, ಸರಣಿ ಪರೀಕ್ಷೆಗಳು, ವಿಷಯ ವೇದಿಕೆಗಳು, ಟಾರ್ಗೆಟ್ -625 ಅನುಷ್ಠಾನ, ಪಾಸಿಂಗ್ ಪ್ಯಾಕೇಜ್, ಸ್ಕೋರಿಂಗ್ ಪ್ಯಾಕೇಜ್ ಮುಂತಾದ ವಿಶೇಷ ಚಟುವಟಿಕೆಗಳ ಮೂಲಕ ವಿಶೇಷ ಫಲಿತಾಂಶ ಸುಧಾರಣೆ ಗೋಸ್ಕರ ಹಮ್ಮಿಕೊಂಡಿರುವಂತ ಹಲವಾರು ವಿಶೇಷ ಚಟುವಟಿಕೆಗಳ ಕುರಿತು ವಿವರಿಸಿದರು.
ಡಯಟ್ ಹಿರಿಯ ಉಪನ್ಯಾಸಕ ಎ. ಎಸ್ .ಹತ್ತಳ್ಳಿ ಮಾತನಾಡಿ ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಪಾಠ ಬೋಧನೆ ಮಾಡಿ ಫಲಿತಾಂಶ ಸುಧಾರಣೆ ಮಾಡಬೇಕು. ಮುಖ್ಯ ಗುರುಗಳು ಹೇಗಿರುತ್ತಾರೋ ಹಾಗೆ ಶಾಲೆ ಇರುತ್ತದೆ ಎನ್ನುವ ಮೂಲಕ ಸುಂದರವಾದ ಶೈಕ್ಷಣಿಕ ವಾತಾವರಣ ಹೊಂದಿರುವ ಕಲಿಕಾ ವಾತಾವರಣ ಹೊಂದಿರುವ ಶಾಲೆಯ ಪರಿಸರವನ್ನು ನಿರ್ಮಿಸಬೇಕು ಎಂದು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಎಸ್. ಡಿ.ಮೋಸಲಗಿ, ಪ್ರಭು ಬಿರಾದಾರ , ಹಣಮಂತ ಬಡಿಗೇರ, ಭೀಮನಗೌಡ ಬಿರಾದಾರ, ಸುರೇಶ ಕುಪ್ಪಿ, ರವೀಂದ್ರ ಯಲಡಗಿ, ಎಲ್. ಟಿ. ಮುಲ್ಲಾ, ಬಿ.ಸಿ.ಹತ್ತಿ, ರೇಣುಕಾ ಕೊಣ್ಣೂರ, ಆರ್.ಎಚ್. ಪುರೋಹಿತ, ಶಾಂತೇಶ ಅವಟಿ, ನಂದು ಲಮಾಣಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.