Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಗಮ ಸಂಸ್ಥೆಯಿಂದ ಸರಕಾರದ ಯೋಜನೆ ಬಗ್ಗೆ ಜಾಗೃತಿ :ಅಗ್ನಿ
(ರಾಜ್ಯ ) ಜಿಲ್ಲೆ

ಸಂಗಮ ಸಂಸ್ಥೆಯಿಂದ ಸರಕಾರದ ಯೋಜನೆ ಬಗ್ಗೆ ಜಾಗೃತಿ :ಅಗ್ನಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಗ್ರಾಮೀಣ ಪ್ರದೇಶದ ಜನರಿಗೆ, ಹಿಂದುಳಿದ ಸಮುದಾಯಕ್ಕೆ ವರ್ಷದಲ್ಲಿ ೧೦೦ ದಿನಗಳ ಕಾಲ ಕೆಲಸ ಒದಗಿಸಿಕೊಡುವ ಮೂಲಕ ಜನರ ಜೀವನಮಟ್ಟವನ್ನು ಸುಧಾರಿಸಲಾಗುತ್ತಿದೆ ಮತ್ತು ಸಂಗಮ ಸಂಸ್ಥೆಯು ಎಲ್ಲಾ ಜನರಿಗೆ ಸರಕಾರದ ಯೋಜನೆ ಬಗ್ಗೆ ಜಾಗೃತಿ ಮೂಡಿಸಿ ಸಬಲರನ್ನಾಗಿ ಮಾಡುತ್ತಿದೆ ಎಂದು ತಾಪಂ ಇಒ ರಾಮು ಅಗ್ನಿ ಹೇಳಿದರು.
ಸಿಂದಗಿ ಪಟ್ಟಣದ ಸಮಗ್ರ ಗ್ರಾಮೀಣಾಭಿವೃದ್ಧಿ ಕೇಂದ್ರದಲ್ಲಿ ಹಮ್ಮಿಕೊಂಡ ನರೇಗಾ ದಿವಸ ಹಾಗೂ ಸಾವಯವ ಕೃಷಿ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ವೇಳೆ ಸಂಗಮ ಸಂಸ್ಥೆಯ ಸಹನಿರ್ದೇಶಕಿ ಸಿಸ್ಟರ್ ಸಿಂತಿಯಾಡಿಮೆಲ್ಲೊ ಮಾತನಾಡಿ, ಜನರು ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಉದ್ಯೋಗ ಖಾತ್ರಿ ಕೆಲಸ ಪ್ರಾರಂಭ ಮಾಡಲಾಯಿತು. ಆದರೆ ಇದು ಕೇವಲ ಒಂದು ವರ್ಷಕ್ಕೆ ಸೀಮಿತವಾಗಿದೆ ಎಂದು ಕಂಡು ಬರುತ್ತದೆ. ಯಾಕಂದರೆ ಗ್ರಾಮೀಣ ಜನರಿಗೆ ೧೦೦ದಿನ ಉದ್ಯೋಗ ಖಾತ್ರಿಯ ಅಡಿಯಲ್ಲಿ ಮಾನವ ಕೂಲಿ ಕೆಲಸ ಸಿಗುತ್ತಲ್ಲ. ಆದ್ದರಿಂದ ಜನವೇದಿಕೆಯ ಮನವಿಗೆ ಸ್ಪಂದಿಸಬೇಕು. ಜನರಿಗೆ ಕೆಲಸ ಸಿಗುವ ಹಾಗೆ ಮಾಡಿಕೂಡಬೇಕು ಮತ್ತು ಅಂಗನವಾಡಿ ಮ್ತು ಸರಕಾರಿ ಶಾಲೆಗಳಲ್ಲಿ ಶೌಚಾಲಯಗಳು ಮಾಡಿಕೊಡಬೇಕೆಂದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಯುವ ಮುಖಂಡ ರಾಜಕುಮಾರ ಹೂಸಮನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಲಕಪ್ಪ ಶಿವಲಿಂಗಪ್ಪ ಹಲಗಿ, ಬಸವರಾಜ ಬಿಸನಾಳ, ಮಹೇಶ ಚವ್ವಾಣ, ಜನವೇದಿಕೆಯ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದ ಸದಸ್ಯರು ಸೇರಿದಂತೆ ನರೇಗಾ ಕೂಲಿ ಕಾರ್ಮಿಕರು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.