ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಫೆ೧೫ ರಂದು ಜರುಗಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಅಂದು ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಎಲ್ಲ ಸರಕಾರಿ, ಅನುದಾನ ರಹಿತ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಆದೇಶಿಸಿದ್ದಾರೆ.
