ಕಲಕೇರಿ: ಗ್ರಾಮದ ವಿವಿಧೆಡೆ ಶುಕ್ರವಾರ ಮನೆ ಮನೆಗೆ ತೆರಳಿ ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರ ಪರ ವಿಜಯಲಕ್ಷ್ಮೀ ಸಾಹೇಬಗೌಡ ಪಾಟೀಲ ಅವರು ಮತಯಾಚನೆ ಮಾಡಿದರು.
ಬಿಜೆಪಿ ಅಭ್ಯರ್ಥಿ ಸೋಮನಗೌಡರು ಕಳೆದ 5 ವರ್ಷದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಈ ವೇಳೆ ಮಹಿಳಾ ಘಟಕದ ಪಧಾಧಿಕಾರಿಗಳು,ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment