Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೧೫ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಸೂಚನೆ
(ರಾಜ್ಯ ) ಜಿಲ್ಲೆ

ಫೆ.೧೫ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಸೂಚನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲೆಯ ೧೩ ತಾಲೂಕುಗಳಲ್ಲಿ ಫೆ.೧೫ರಂದು ನಡೆಯಲಿರುವ ಕ್ರೆöÊಸ್ತ ಸಂಸ್ಥೆಗಳ ವಸತಿ ಶಾಲೆಗಳ ೬ನೇ ತರಗತಿಯ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನೋಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ವಸತಿ ಶಾಲೆಗಳ ೬ನೇ ತರಗತಿಯ ಪ್ರವೇಶಾತಿಗೆ ನಡೆಯುವ ಪ್ರವೇಶ ಪರೀಕ್ಷೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಜಿಲ್ಲೆಯ ಆಲಮೇಲ, ಬಬಲೇಶ್ವರ, ಬಸವನ ಬಾಗೇವಾಡಿ, ವಿಜಯಪುರ, ಚಡಚಣ, ದೇವರಹಿಪ್ಪರಗಿ, ಇಂಡಿ, ಕೋಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟಿ ಹಾಗೂ ತಿಕೋಟಾ ತಾಲೂಕಿನಲ್ಲಿ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ೧೫,೧೩೪ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದೆ ವ್ಯವಸ್ಥಿತವಾಗಿ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಪರೀಕ್ಷೆ ಕೇಂದ್ರ ಹಾಗೂ ಕೊಠಡಿಗಳಲ್ಲಿ ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿದ ಸಿಬ್ಬಂದಿಗಳ ಮೇಲೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾರ್ಥಿಗಳು ಇಲೆಕ್ಟಾçನಿಕ್ ವಸ್ತುಗಳು, ಕ್ಯಾಲ್ಕುಲೇಟರ್, ಮೊಬೈಲ್ ಸೇರಿದಂತೆ ಇನ್ನಿತರ ಯಾವುದೇ ಇಲೆಕ್ಟ್ರಾನಿಕ್ ಸಲಕರಣೆ ಬಳಸದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪಡೆದುಕೊಂಡು ನಿಗದಿತ ಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯಲ್ಲಿ ತಲುಪಿಸಬೇಕು.
ಸಭೆಯಲ್ಲಿ ಖಜಾನೆ ಇಲಾಖೆಯ ಉಪನಿರ್ದೇಶಕರಾದ ಹನುಮಂತ ಕಾಲತಿಪ್ಪಿ, ಪದವಿ ಪೂರ್ವ ಶಿಕ್ಷಣದ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ ತಹಶೀಲ್ದಾರರು, ಮಾರ್ಗಾಧಿಕಾರಿಗಳು, ಮೇಲ್ವಿಚಾರಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.