Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸಿ-ಎಸ್ಟಿ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ ವಿವರ
(ರಾಜ್ಯ ) ಜಿಲ್ಲೆ

ಎಸ್ಸಿ-ಎಸ್ಟಿ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರ ಪ್ರವಾಸ ವಿವರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ. ಅವರು ಫೆ.೧೬ ರಿಂದ ೧೮ರವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಫೆ.೧೬ ರಂದು ಸಂಜೆ ೪ಗಂಟೆಗೆ ಜಿಲ್ಲೆಯ ನಿಡಗುಂದಿಗೆ ಆಗಮಿಸಿ, ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಫೆ.೧೭ರಂದು ಬೆಳಿಗ್ಗೆ ೧೦ ಗಂಟೆಗೆ ಇಂಡಿ ತಾಲೂಕಿನಲ್ಲಿ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ವಿಜಯಪುರ ನಗರದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಹಂದಿಜೋಗಿ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಂಜೆ ೫ ಗಂಟೆಗೆ ವಿಜಯಪುರ ನಗರದ ಕುಂಚಿ ಕೊರವ ಕಾಲನಿಗೆ ಭೇಟಿ ನೀಡಿ ಕುಂಚಿ ಕೊರವ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ನಂತರ ಸಿಂದಗಿ ತಾಲೂಕಿನ ಶಿವಣಗಿ ಗ್ರಾಮದಲ್ಲಿ ಶರಣ ಶ್ರೀ ನುಲಿಯ ಚಂದಯ್ಯನವರ ಜನ್ಮ ಸ್ಥಳ ವೀಕ್ಷಣೆ ಮಾಡಿ, ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಫೆ.೧೮ರಂದು ಬೆಳಿಗ್ಗೆ ೯ ಗಂಟೆಗೆ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಸಾಮಾನ್ಯ ಅಲೆಮಾರಿ ಸಮುದಾಯದ ಜನರಿಂದ ಕುಂದುಕೊರತೆಗಳ ಬಗ್ಗೆ ಅಹವಾಲು ಸ್ವೀಕಾರ, ಬೆಳಿಗ್ಗೆ ೧೦-೩೦ಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಹಾಗೂ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಸಂಜೆ ೫-೩೦ಕ್ಕೆ ವಿಜಯಪುರದಿಂದ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.