Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶೈಕ್ಷಣಿಕ ಬಲವರ್ಧನೆಗೆ ಕಲಿಕಾ ಹಬ್ಬ ಸಹಕಾರಿ :ನುಗ್ಗಲಿ
(ರಾಜ್ಯ ) ಜಿಲ್ಲೆ

ಶೈಕ್ಷಣಿಕ ಬಲವರ್ಧನೆಗೆ ಕಲಿಕಾ ಹಬ್ಬ ಸಹಕಾರಿ :ನುಗ್ಗಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿಯಲ್ಲಿ ಉರ್ದು ಭಾಷಾ ಕಲಿಕಾ ಹಬ್ಬಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಶೈಕ್ಷಣಿಕ ಬಲವರ್ಧನೆಗೆ ಕಲಿಕಾ ಹಬ್ಬ ಸಹಕಾರಿಯಾಗಿದೆ, ಸರ್ಕಾರಿ ಶಾಲೆಗಳಲ್ಲಿ ಬರುವ ಮಕ್ಕಳ ಸರ್ವಾಂಗೀಣ ಪ್ರಗತಿಗೆ ಶಿಕ್ಷಕರು ತನು ಮನದಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು.
ಆಲಮಟ್ಟಿಯ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ನಿಡಗುಂದಿ ಉರ್ದು ಕ್ಲಸ್ಟರ್ ನ ಕಲಿಕಾ ಹಬ್ಬವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಬದಲಾವಣೆ ಸಹಜ ನಿಯಮ, ಬದಲಾವಣೆಗೆ ತಕ್ಕಂತೆ ನಾವು ಕೂಡಾ ಸ್ಮಾರ್ಟ್ ಆಗಿ, ಜತೆಗೆ ಮಕ್ಕಳನ್ನು ಸ್ಮಾರ್ಟ್ ಮಾಡಬೇಕಿದೆ. ಈ ಕಲಿಕಾ ಹಬ್ಬಗಳಿಂದ ಸುತ್ತಮುತ್ತಲಿನ ಶಾಲೆಗಳ ಮಕ್ಕಳೊಂದಿಗೆ ಸ್ಪರ್ಧಿಸುವ ಮನೋಭಾವನೆ ಬೆಳೆಯುತ್ತದೆ, ಪೋಷಕರು ಕೂಡಾ ಮಕ್ಕಳ ಕಲಿಕೆಯ ಪ್ರಗತಿಯ ಮೇಲೆ ನಿರಂತರ ನಿಗಾ ಇಡಬೇಕು ಎಂದರು.
ಚಿಮ್ಮಲಗಿ ಜಾಮಿಯಾ ಮಸೀದಿ ಕಮಿಟಿಯ ಅಧ್ಯಕ್ಷ ಎಂ.ಆರ್. ಕಮತಗಿ ಮಾತನಾಡಿ, ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚುತ್ತಿದೆ, ಅದನ್ನು ಪೋಷಕರು ನಿಯಂತ್ರಣದಲ್ಲಿಡಬೇಕು, ಮಕ್ಕಳ ಭವಿಷ್ಯ ನಿರ್ಮಾಣಕ್ಕಾಗಿ ಮೊಬೈಲ್ ನೀಡಬೇಡಿ ಎಂದರು. ಪ್ರತಿ ವರ್ಷ, ೫ ರಿಂದ ೮ ನೇ ವರ್ಗದವರೆಗೆ ಪ್ರಥಮ ಬಂದ ಮಕ್ಕಳಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.
ಎಸ್ ಡಿಎಂಸಿ ಅಧ್ಯಕ್ಷ ಹಾಜಿಲಾಲ್ ದಾವಲನಾಯಕ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಯು.ವೈ. ಬಶೆಟ್ಟಿ, ನೌಕರರ ಸಂಘದ ಅಧ್ಯಕ್ಷ ಎಸ್.ಬಿ. ದಳವಾಯಿ, ಬಿ.ಜಿ. ಬನ್ನೂರ, ಬಿ.ಎಸ್. ಯರವಿನತೆಲಿಮಠ, ರಫೀಕ್ ಚಪ್ಪರಬಂದ್, ಕುತುಬುದ್ದೀನ್ ಒಂಟಿ, ಆಲಮಟ್ಟಿ ಜಾಮಿಯಾ ಮಸಿದಿ ಕಮಿಟಿ ಅಧ್ಯಕ್ಷ ಎ.ಡಿ. ಮಕಾನದಾರ್, ಉರ್ದು ಸಿಆರ್ ಪಿ ಖಾಜಿ, ಡಿ.ಎಸ್.ಚವ್ಹಾಣ, ಎಂ.ಎಸ್. ಭಂಡಾರಿ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.