Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಶಿವಾನಂದರಿಂದ ರೂ.174 ಲಕ್ಷ ಕಾಮಗಾರಿಗೆ ಭೂಮಿ ಪೂಜೆ
(ರಾಜ್ಯ ) ಜಿಲ್ಲೆ

ಸಚಿವ ಶಿವಾನಂದರಿಂದ ರೂ.174 ಲಕ್ಷ ಕಾಮಗಾರಿಗೆ ಭೂಮಿ ಪೂಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ತಾಲೂಕಿನ ಕೂಡಗಿ ಕೆಪಿಎಸ್ ಶಾಲೆಯ ಶಿಥಿಲಾವಸ್ಥೆಯಲ್ಲಿ ಇರುವ ಎಲ್ಲ ಕಟ್ಟಡಗಳನ್ನು ಬರುವ ದಿನಗಳಲ್ಲಿ ಸುಂದರವಾದ ಕಟ್ಟಡಗಳನ್ನಾಗಿ ನಿರ್ಮಿಸಲಾಗುವುದು. ಮೂಲಭೂತ ಸೌಲಭ್ಯಗಳಿಗಾಗಿ ಇರುವ ಅನುದಾನವನ್ನು ಸದುಪಯೋಗ ಮಾಡಿ, ಕಡಿಮೆ ಬಿದ್ದರೆ ಅದನ್ನು ಬೇರೆ ಮೂಲಗಳಿಂದ ಅನುದಾನ ಒದಗಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಜಿಲ್ಲಾ ಪಂಚಾಯತ ವಿಜಯಪುರ, ಪಂಚಾಯತರಾಜ್ ಇಂಜನೀಯರಿಂಗ್ ಉಪವಿಭಾಗ ಬಸವನ ಬಾಗೇವಾಡಿ, 2022-23 ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯಡಿ ಕೂಡಗಿ ಕೆ ಪಿ ಎಸ್ ಶಾಲೆ ನಿರ್ಮಾಣ ಹಾಗೂ ರಿಪೇರಿ ಅಂದಾಜು ಮೊತ್ತ 174 ಲಕ್ಷ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಹೊಸ ಕಟ್ಟಡವನ್ನು 9 ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು. ಮುಂದಿನ ಭಾಗ ಶಾಲಾ ಕಟ್ಟಡ ಮಾಡಿಕೊಂಡು ಹಿಂದಿನ ಭಾಗವನ್ನು ಆಟದ ಮೈದಾನ ಮಾಡಿ ಒಂದು ಸುಸಜ್ಜಿತ ಶಾಲೆ ಮಾಡಿಕೊಡುವ ಭರವಸೆ ನೀಡಿದರು.
ಈ ವೇಳೆ ಕಾರ್ಯಕ್ರಮದ ಸಾನಿಧ್ಯವನ್ನು ಮೈರಾಜಪೀರಾ ವಹಿಸಿದ್ದರು. ಅತಿಥಿಗಳಾಗಿ ಕೂಡಗಿ ಗ್ರಾಪಂ ಅದ್ಯಕ್ಷೆ ಹುಸೇನಬಿ ಮಾಶ್ಯಾಳ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಮಾಜಿ ತಾಪಂ ಸದಸ್ಯ ಈಶ್ವರ ಜಾಧವ, ಚಂದ್ರಶೇಖರ ಜುಗುತಿ, ಸಂತೋಷ ಚನಗೊಂಡ, ಹನಮಂತ ಮಸೂತಿ, ಶಾಂತಪ್ಪ ತೊರವಿ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.