Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಶಾಲೆಯ ಮಕ್ಕಳಿಗೆ ಕೀಳರಿಮೆ ಬೇಡ :ಬಿರಾದಾರ
(ರಾಜ್ಯ ) ಜಿಲ್ಲೆ

ಸರಕಾರಿ ಶಾಲೆಯ ಮಕ್ಕಳಿಗೆ ಕೀಳರಿಮೆ ಬೇಡ :ಬಿರಾದಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸರಕಾರಿ ಶಾಲೆಯಲ್ಲಿ ಓದುವ ಮಕ್ಕಳು ಮೊದಲು ಕೀಳರಿಮೆಯ ಭಾವನೆಯಿಂದ ಮೊದಲು ಹೊರಬರಬೇಕು. ಶಾಲೆಯಲ್ಲಿ ಹಮ್ಮಿಕೊಳ್ಳುವ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕ ಬಿ.ಜಿ.ಬಿರಾದಾರ ಹೇಳಿದರು.
ಸಿಂದಗಿ ಪಟ್ಟಣದ ಸರಕಾರಿ ಹೆಣ್ಣು ಮಕ್ಕಳ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಜ್ಞಾನ ಸೌರಭ ಕಾರ್ಯಕ್ರಮದಲ್ಲಿ ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸರಕಾರಿ ಶಾಲೆಯಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಈ ರೀತಿಯ ಜ್ಞಾನ ಸೌರಭ ಕಾರ್ಯಕ್ರಮಗಳು ತಾಲೂಕಿನ ವಿವಿಧ ಸರಕಾರಿ ಶಾಲೆಗಳಲ್ಲಿ ಹಮ್ಮಿಕೊಂಡು ಮಕ್ಕಳಿಗೆ ಜ್ಞಾನ ರಸದೌತಣ ಊಣಬಡಿಸಬೇಕು. ವಾರಕ್ಕೊಮ್ಮೆ ಅಥವಾ ತಿಂಗಳಿಗೊಮ್ಮೆ ವಿವಿಧ ಸಂಪನ್ಮೂಲ ವ್ಯಕ್ತಿಗಳನ್ನು ಆವ್ಹಾನಿಸಿ ಮಕ್ಕಳಿಗೆ ಜ್ಞಾನದ ಅರಿವನ್ನು ಮೂಡಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಶಾಲೆಯ ಮುಖ್ಯಗುರು ಶರಣು ಲಂಗೋಟಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಂದಿನ ಮಕ್ಕಳಿಗೆ ಸಂಸ್ಕಾರ ಮತ್ತು ಸಂಸ್ಕೃತಿಯ ಅರಿವು ಬಹಳ ಅವಶ್ಯಕತೆ ಇದೆ ಎಂದರು.
ಇದೇ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಮಹಾಂತೇಶ ನೂಲಾನವರ ಮಾತನಾಡಿದರು. ಶಿಕ್ಷಕಿ ಆರ್.ಡಿ.ಹತ್ತಿ ಪ್ರಾಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಎನ್.ಜಿ.ದೊಡಮನಿ, ಎ.ಕೆ.ಬಿರಾದಾರ, ಎಮ್.ಎಸ್.ಕಟಕದೊಂಡ, ಎನ್.ಎಚ್.ಅಲ್ದಿ, ವ್ಹಿ.ವ್ಹಿ.ಕುಲಕರ್ಣಿ, ಎಸ್.ಎಸ್.ಮಂತ್ರಿ, ಸವಿತಾ ಬಿರಾದಾರ, ಆಯ್.ಎಂ.ವಾಲೀಕಾರ, ಸುರೇಕಾ ಪ್ರಕಾಶ ಸೇರಿದಂತೆ ಶಾಲೆಯ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿ ಮಲ್ಲನಗೌಡ ಬಿರಾದಾರ ನಿರೂಪಿಸಿದರು. ರಾಕೇಶ ಗುತ್ತರಗಿ ಸ್ವಾಗತಿಸಿದರು. ಶಾಂತು ವಾಲೀಕಾರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.