ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ೩೩/೧೧ಕೆವಿ ಕೋರವಾರ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಹಂದಿಗನೂರ, ಪುರದಾಳ ಎನ್‌ಜೆವಾಯ್ ಮತ್ತು ಪುರದಾಳ ಐಪಿ ೧೧ಕೆವ್ಹಿ ಮಾರ್ಗಗಳ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಫೆ.೧೬ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೬ಗಂಟೆವೆರೆಗ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಬೋರಗಿ, ಬನ್ನೆಟ್ಟಿ ಹಾಗೂ ಬ್ಯಾಕೋಡ ಗ್ರಾಮದ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಸಿಂದಗಿ ಹೆಸ್ಕಾಂ ಉಪ-ವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
