Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಧ್ಯಮ ಅಕಾಡೆಮಿಯಿಂದ ಛಾಯಾಚಿತ್ರ ಸ್ಪರ್ಧೆ, ಪ್ರದರ್ಶನ
(ರಾಜ್ಯ ) ಜಿಲ್ಲೆ

ಮಾಧ್ಯಮ ಅಕಾಡೆಮಿಯಿಂದ ಛಾಯಾಚಿತ್ರ ಸ್ಪರ್ಧೆ, ಪ್ರದರ್ಶನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊನೆಯ ದಿನಾಂಕ ಫೆಬ್ರವರಿ ೨೦ ರವರೆಗೆ ವಿಸ್ತರಣೆ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನದ ಕೊನೆಯ ದಿನಾಂಕವನ್ನು ಫೆಬ್ರವರಿ ೨೦ ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಛಾಯಾಚಿತ್ರಗಳನ್ನು ಕಳುಹಿಸಲು ಫೆಬ್ರವರಿ ೧೫ ಕೊನೆ ದಿನಾಂಕವಾಗಿತ್ತು. ಉಳಿದಂತೆ ಸ್ಪರ್ಧೆಯ ನಿಯಮ ಸೇರಿದಂತೆ ಯಾವುದರಲ್ಲೂ ಬದಲಾವಣೆ ಮಾಡಿಲ್ಲ.
ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ ೩೫,೦೦೦/- ರೂ., ೨೫,೦೦೦/- ರೂ. ಹಾಗೂ ೧೫,೦೦೦/- ರೂ. ನಗದು ಬಹುಮಾನ ನೀಡಲಾಗುವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.

ಸ್ಪರ್ಧೆಯ ಷರತ್ತುಗಳು

• ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :೦೧-೦೧-.೨೦೨ ೪ ರಿಂದ ೩೧-೦೧-೨೦೨೫ ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು. ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.
• ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ.
• ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ ಂಛಿಛಿಡಿeಜiಣಚಿಣioಟಿ ಅಚಿಡಿಜ ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.
• ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್ಗಳು ಇರಬಾರದು.
• ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನುಎPಇಉ ಜಿoಡಿmಚಿಣ ನಲ್ಲಿಮಾತ್ರ ಸಲ್ಲಿಸಬೇಕು.
• ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು೨೦”x ೩೦” ಅಳತೆಯಲ್ಲಿ ಮುದ್ರಣ ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು ೨೦”x ೩೦” ಅಳತೆಯ,೩೦೦ ಆPI ನಲ್ಲಿದ್ದು ಕನಿಷ್ಠ ೫ಒಃ ಗಾತ್ರದಲ್ಲಿರಬೇಕು.
• ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ.
• ಸ್ಪರ್ಧೆಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗವನ್ನುತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.
• ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು mediaacademy.karnataka.gov.inವೆಬ್ಸೈಟ್ನಲ್ಲಿಇರುವ ನಿಗದಿತ ಅರ್ಜಿಯನ್ನುಆoತಿಟಿ ಟoಚಿಜ ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ಗಳನ್ನು photo.karnatakamediaacademy@gmail.comಇ-ಮೇಲ್ ವಿಳಾಸಕ್ಕೆ ದಿನಾಂಕ: ೨೦-೦೨-೨೦೨೫ ರಂದು ಸಂಜೆ ೫:೦೦ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
• ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನು ಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆ ಆಯ್ಕೆಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದುಅವರು ತೆಗೆದುಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.
• ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.೩೫,೦೦೦/ ದ್ವಿತೀಯ ಬಹುಮಾನ: ರೂ. ೨೫೦೦೦, ಹಾಗೂ ತೃತೀಯ ಬಹುಮಾನ: ರೂ.೧೫೦೦೦ಗಳನ್ನುನೀಡಲಾಗುವುದು.
• ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೪೪೮೨೨೭೭೬೮ ಹಾಗೂ ೯೪೪೯೨೪೫೯೮೦ ನ್ನು ಸಂಪರ್ಕಿಸಬಹುದು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.