Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್.ಸಿ/ ಎಸ್.ಟಿ ಜನಾಂಗದ ಶ್ರೇಯಸ್ಸಿಗೆ ಶ್ರಮಿಸಿದವರಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಎಸ್.ಸಿ/ ಎಸ್.ಟಿ ಜನಾಂಗದ ಶ್ರೇಯಸ್ಸಿಗೆ ಶ್ರಮಿಸಿದವರಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಜನಾಂಗದವರ ಶ್ರೇಯಸ್ಸಿಗಾಗಿ, ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲು ಉದ್ಧೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ ೦೫ ರಂದು ಡಾ. ಬಾಬು ಜಗಜೀವನ ರಾಂ ಅವರ ೧೧೮ನೇ ಹಾಗೂ ಏಪ್ರಿಲ್ ೧೪ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮ ದಿನಾಚಾರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವವರು ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು, ದಿನಾಂಕ ೨೫-೦೨-೨೦೨೫ರ ಒಳಗಾಗಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.