Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಿಯುವಿಕೆಯಲ್ಲಿ ಸಂತಸ, ಆತ್ಮ ವಿಶ್ವಾಸ ಹೆಚ್ಚಿಸುವ ಕಲಿಕಾ ಹಬ್ಬ
(ರಾಜ್ಯ ) ಜಿಲ್ಲೆ

ಕಲಿಯುವಿಕೆಯಲ್ಲಿ ಸಂತಸ, ಆತ್ಮ ವಿಶ್ವಾಸ ಹೆಚ್ಚಿಸುವ ಕಲಿಕಾ ಹಬ್ಬ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಿವರಗಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಆಚರಣೆಯಲ್ಲಿ ಬಿಇಓ ಸುಜಾತಾ ಹುನ್ನೂರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿದ್ಯಾರ್ಥಿಗಳಿಗೆ ನಾವೀನ್ಯತೆ ಹಾಗೂ ಒಳಗೊಳ್ಳುವಿಕೆ ಭೋಧನೆಗೆ ಪ್ರೋತ್ಸಾಹ ನೀಡುವುದು. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು. ಕಲಿಯುವ ಪ್ರಕ್ರಿಯೆಯನ್ನು ಸಂತಸದಾಯಕಗೊಳಿಸುವುದು, ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ಹೆಚ್ಚಿಸಲು ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಚಡಚಣ ಬಿಇಓ ಶ್ರೀಮತಿ ಸುಜಾತಾ ಹುನ್ನೂರ ಹೇಳಿದರು.
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ಷೇತ್ರ ಸಮನ್ವಯ ಅಧಿಕಾರಿಗಳು ಕಾರ್ಯಾಲಯ ಚಡಚಣ ತಾಲೂಕು ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಸಾಮರ್ಥ್ಯದ ಆಂದೋಲನ ನಿವರಗಿ ಕ್ಲಸ್ಟರ್ ವ್ಯಾಪ್ತಿಯ ಉಮರಜದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ‘ಕಲಿಕಾ ಹಬ್ಬ’ವನ್ನು ಸರಸ್ವತಿ ಮಾತೆ ಭಾವಚಿತ್ರ ಪೂಜೆ ನೆರವೇರಿಸಿ ಮಾತನಾಡಿದ ಅವರು. ಮಕ್ಕಳು ಚಟುವಟಿಕೆ ಮೂಲಕ ಸಂತೋಷದಾಯಕ ಕಲಿಕೆಯನ್ನು ಮಕ್ಕಳು ಕಲಿಯಬೇಕು ಎಂಬ ಹಿನ್ನಲೆಯಿಂದ ಸರ್ಕಾರ ಚಿಂತನೆ ಮಾಡಿದ್ದು, ಈ ಚಿಂತನೆ, ಸಲಹೆ ಹಾಗೂ ಮಾರ್ಗದರ್ಶನದಡಿಯಲ್ಲಿ ನಾಡಿನಾದ್ಯಂತ ಕಲಿಕಾ ಹಬ್ಬದ ವಾತಾವರಣವನ್ನು ಉತ್ಸಾಹ, ಸಡಗರ ಸಂಭ್ರಮದಿAದ ಆಚರಣೆ ಮಾಡಲಾಗುತ್ತಿದೆ ಎಂದರು.
ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಎಸ್.ಪಾಟೀಲರವರು ಪ್ರಾಸ್ತಾವಿಕವಾಗಿ ಮಾತನಾಡುತ್ತ. ಮಕ್ಕಳ ಕಲಿಕಾ ಪ್ರಗತಿಯ ನಿಟ್ಟಿನಲ್ಲಿ ಕಲಿಕಾ ಹಬ್ಬ ಸಹಾಯಕಾರಿಯಾಗಿದ್ದು, ಮಕ್ಕಳ ಕಲಿಕೆಗೆ ಪ್ರೋತ್ಸಾಹ ಹಾಗೂ ಉತ್ತಮ ಭವಿಷ್ಯ ನಿರ್ಮಾಣ ಮಾಡಬೇಕಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಗಟ್ಟಿ ಓದು, ಕಥೆ ಹೇಳುವುದು, ಕೈ ಬರಹ, ರಸ ಪ್ರಶ್ನೆ ಕಾರ್ಯಕ್ರಮ ಮುಂತಾದ ಚಟುವಟಿಕೆಗಳ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೂರಂದಯ್ಯ ಹಿರೇಮಠರವರು ವಹಿಸಿದ್ದರು. ಈ ವೇಳೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ನೌಕರರ ಸಂಘದ ಅಧ್ಯಕ್ಷರು ನೌಕರರ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ನಿವರಗಿ ಕ್ಲಸ್ಟರ್‌ದ ಶಾಲೆಗಳ ಮುಖ್ಯ ಗುಇರುಗಳು, ಶಿಕ್ಷಕ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತ ಶಾಲಾ ಮುಖ್ಯ ಗುರುಗಳಾದ ಎಂ.ಎಚ್.ಅಡಕೆ, ನಿರೂಪಣೆ ಎಂ.ಬಿ.ದೈವಾಡಿ, ವಂದನಾರ್ಪಣೆ ಸಿಆರ್‌ಪಿ ಟಿ.ಎನ್.ತಳವಾರ ನೆರವೇರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.