Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಅರ್ಜಿ ಆಹ್ವಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೫-೨೬ನೇ ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಮುಸ್ಲಿಂ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಶೇಕಡಾ ೭೫% ರಷ್ಟು ಹಾಗೂ ಇತರೆ ವರ್ಗದ ಶೇಕಡಾ ೨೫% ರಷ್ಟು ವಿದ್ಯಾರ್ಥಿಗಳಿಗೆ ಮೆರಿಟ್ ಅಥವಾ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಈ ವಸತಿ ಶಾಲೆಗಳಲ್ಲಿ ಶೇಕಡಾ ೫೦% ರಷ್ಟು ಹೆಣ್ಣು ಮಕ್ಕಳಿಗಾಗಿ ಮೀಸಲಿರುವುದು. ವಿದ್ಯಾರ್ಥಿಗಳ ಪೋಷಕರ ಆದಾಯ ೨.೫೦ ಮಿತಿ ಲಕ್ಷ ಮಿರಿರಬಾರದು. ಅರ್ಜಿ ಸಲ್ಲಿಸಲು ಮಾರ್ಚ ೧೦ ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಸೇವಾಸಿಂಧುಪೋರ್ಟಲ್ನಲ್ಲಿ ನೇರವಾಗಿ ವೆಬ್ಸೈಟ್ https://sevasindhuservices.karnataka.gov.in ಈ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ: ೦೮೩೫೨-೨೯೫೫೨೩, ವಿಜಯಪುರ ತಾಲ್ಲೂಕು ಉಪ ವಿಭಾಗ ವಿಸ್ತರಣಾಧಿಕಾರಿಗಳು ಮೊ.ಸಂ:೮೯೭೦೭೦೪೯೮೬, ಇಂಡಿ ತಾಲ್ಲೂಕು ಉಪ ವಿಭಾಗ ವಿಸ್ತರಣಾಧಿಕಾರಿಗಳು ಮೊ:೯೯೦೦೨೨೯೭೮೦, ಬಬಲೇಶ್ವರ ತಾಲೂಕಿನ ಅರಕೇರಿಯ ಡಾ|| ಎ.ಪಿ.ಜೆಅಬ್ದುಲ್ ಕಲಾಂಬಾಲಕಿಯರ ವಸತಿಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರು ರೇಖಾ ಬಾರ್ಕಿ ಮೊ.ಸಂ :೮೯೭೧೪೫೯೬೮೩, ಸಿಂದಗಿಯ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿಶಾಲೆ ಪ್ರಾಂಶುಪಾಲರಾದ ಸಿದ್ದಪ್ಪಕಾರಿಮುಂಗಿ ಮೊ:೯೯೮೦೯೫೨೯೬೦, ಚಡಚಣ ತಾಲೂಕಿನ ಹಾಲಹಳ್ಳಿಯ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿಶಾಲೆ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಹೆಬ್ಬಳ್ಳಿ, ಮೊ.ಸಂ :೯೬೨೦೮೨೮೧೮೫, ಅಫಜಲಪೂರಟಕ್ಕೆ ಸರ್ಕಾರಿ ಮುಸ್ಲಿಂ ವಸತಿಶಾಲೆ / ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆ, ಮನಗೂಳಿ ಮತ್ತು ತಾ:ಬಸವನಬಾಗೇವಾಡಿ ಪ್ರಾಂಶುಪಾಲರು ಸಿದ್ರಾಮ್ ಎಂಟೆತ್ತ ಮೊ.ಸಂ: ೮೩೧೦೮೩೦೪೦೭, ಮುದ್ದೇಬಿಹಾಳದ ನಂ-೧ ಇಣಚಗಲ್ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿಶಾಲೆ ಪ್ರಾಂಶುಪಾಲರು (ಪ್ರಭಾರ) ರಮೇಶ ಮೊ.ಸಂ ೯೮೪೪೪೯೩೩೦೬, ಇಂಡಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆ ಪ್ರಾಂಶುಪಾಲರು (ಪ್ರಭಾರ) ಶ್ರೀರವಿಚಂದ್ರ ಕಾಂಬಳೆ ಮೊ: ೯೬೩೨೪೫೪೬೭೦, ಮುದ್ದೇಬಿಹಾಳ ನಂ-೨. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆ ಪ್ರಾಂಶುಪಾಲರು (ಪ್ರಭಾರ) ಖೇಮು ರಾಠೋಡ ಮೊ:೭೨೫೯೧೭೯೩೯೮

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.