Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿರಾಡೋಣದ ಸರ್ಕಾರಿ ಶಾಲೆಯಲ್ಲಿ ‘ಕಲಿಕಾ ಹಬ್ಬ’ ಆಚರಣೆ
(ರಾಜ್ಯ ) ಜಿಲ್ಲೆ

ಶಿರಾಡೋಣದ ಸರ್ಕಾರಿ ಶಾಲೆಯಲ್ಲಿ ‘ಕಲಿಕಾ ಹಬ್ಬ’ ಆಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡೊಳ್ಳು ಕುಣಿತ, ಕೋಲಾಟ ವಿವಿಧ ವಾದ್ಯ ವೈಭಗಳೊಂದಿಗೆ ಭವ್ಯ ಮೆರವಣಿಗೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು, ಸಂತಸದಾಯಕ ಕಲಿಕೆ ಪ್ರಕ್ರಿಯೆ, ಹಿಂಜರಿಕೆ ಹೋಗಲಾಡಿಸಿ ಆತ್ಮ ವಿಶ್ವಾಸ ಹೆಚ್ಚಿಸುವುದು, ವಿಭಿನ್ನ ವಾತಾವರಣ, ಗುಂಪಿನಲ್ಲಿ ಕಲಿಕೆ ಮೊದಲಾದ ಉದ್ದೇಶದಿಂದ ಕಲಿಕಾ ಹಬ್ಬ ಆಚರಣೆಗೆ ನಿರ್ಧರಿಸಲಾಗಿದೆ ಬಿಇಒ ಸುಜಾತಾ ಹುನ್ನೂರರವರು ಎಂದರು.
ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚಡಚಣ ವಲಯ ಸಮೂಹ ಸಂಪನ್ಮೂಲ ಕೇಂದ್ರ ಚಡಚಣ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಹಮ್ಮಿಕೊಂಡಿದ್ದ ‘ಕಲಿಕಾ ಹಬ್ಬ’ವನ್ನು ಸೋಮವಾರದಂದು ಉದ್ಘಾಟಿಸಿ ಮಾತನಾಡಿದ ಅವರು. ಕಲಿಕಾ ಹಬ್ಬ ಚಟುವಟಿಕೆ ಆಧಾರಿತವಾಗಿದ್ದು, ವಿದ್ಯಾರ್ಥಿಗಳು ಎಲ್ಲ ಚಟುವಟಿಕೆಗಳನ್ನು ಕಲಿಯಬೇಕು. ಆಟ ಆಡುವ ಮೂಲಕ ಪಾಠ ಕಲಿಯುವ ಕೆಲಸವಾಗಬೇಕು. ಸಮಯ ವ್ಯರ್ಥ ಮಾಡದೇ ಎಲ್ಲ ಮಕ್ಕಳು ಎರಡು ದಿನಗಳ ಕಾಲ ಕಲಿಕಾ ಹಬ್ಬದ ಚಟುವಟಿಕೆಗಳಾದ ಆಡು-ಹಾಡು, ಕಾಗದ-ಕತ್ತರಿ, ಊರು ತಿಳಿಯೋಣ, ಮಾಡು-ಹಾಡು ಎಂಬ ಗುಂಪುಗಳಲ್ಲಿ ಪೂರ್ಣವಾಗಿ ಭಾಗವಹಿಸಿ ಎಂದು ಹೇಳಿದರು.
ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಎಸ್.ಪಾಟೀಲರವರು ಮಾತನಾಡುತ್ತ. ತರಗತಿ ಕೊಠಡಿಯ ನಾಲ್ಕು ಗೋಡೆಗಳ ನಡುವೆ ನಡೆಯುವ ಕಲಿಕೆ ಮಕ್ಕಳಿಗೆ ಹೆಚ್ಚು ಸಂತಸವನ್ನು ನೀಡಲಾರದು. ತಾವು ಕಲಿತ ಪಾಠವನ್ನೇ ವಿಭಿನ್ನವಾಗಿ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ತೆರೆದಿಟ್ಟರೆ, ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗುತ್ತದೆ. ಮಕ್ಕಳಿಗೆ ‘ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ ಚಟುವಟಿಕೆಗಳ ಬಲವರ್ಧನೆಗೆ’ ‘ಕಲಿಕಾ ಹಬ್ಬ’ ನಡೆಸುತ್ತಿದೆ ಎಂದರು.
ಅದ್ಧೂರಿ ಮೆರವಣಿಗೆ: ಕಲಿಕಾ ಹಬ್ಬದ ನಿಮಿತ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಲಿಕಾ ಹಬ್ಬದ ಮಹತ್ವವನ್ನು ಸಾರುವ ರೂಪಕಗಳೊಂದಿಗೆ ಅರ್ಥಪೂರ್ಣ ಪ್ರಭಾತಪೇರಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡೊಳ್ಳು ಕುಣಿತ, ಕೋಲಾಟ, ಲೇಝಿಮ್‌ನಂತ ನೃತ್ಯ ವೈಭದೊಂದಿಗೆ ಮೆರವಣಿಗೆ ಸಾಗಿತ್ತು.
ಈ ಕಾರ್ಯಕ್ರಮದಲ್ಲಿ ಬಿಆರ್‌ಸಿ ಬಿ.ಕೆ.ವಾಘಮೋರೆ, ಎಂ.ಜಿ.ತೇಲಿ, ಪಿ.ಎನ್.ತಳವಾರ, ಶಾಲಾ ಪ್ರಭಾರಿ ಮುಖ್ಯ ಗುರುಗಳಾದ ವಿಜಯಕುಮಾರ ಸಾತಪುತೆ ಸೇರಿದಂತೆ. ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ನೌಕರರ ಸಂಘದ ಅಧ್ಯಕ್ಷರು ನೌಕರರ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ನಿವರಗಿ ಕ್ಲಸ್ಟರ್‌ದ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.