Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ನಗರಕ್ಕೆ ೨ ’ನಮ್ಮ ಕ್ಲಿನಿಕ್’ ಮಂಜೂರು :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಸಿಂದಗಿ ನಗರಕ್ಕೆ ೨ ’ನಮ್ಮ ಕ್ಲಿನಿಕ್’ ಮಂಜೂರು :ಶಾಸಕ ಮನಗೂಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ವಿಶೇಷವಾಗಿ ಕೊಳಗೇರಿ ನಿವಾಸಿಗಳಿಗೆ ಪ್ರಯೋಜನವಾಗಬೇಕು. ಎಲ್ಲರೂ ಉತ್ತಮ ಆರೋಗ್ಯವಂತರಾಗಬೇಕು ಎನ್ನುವ ದಿಸೆಯಲ್ಲಿ ರಾಜ್ಯ ಸರಕಾರ ಸಿಂದಗಿ ನಗರಕ್ಕೆ ೨ ನಮ್ಮ ಕ್ಲಿನಿಕ್‌ನ್ನು ಮಂಜೂರು ಮಾಡಿದ್ದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬಂದಾಳ ರಸ್ತೆಯಲ್ಲಿ ವಿಜಯಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭವನ್ನು ಶಾಸಕ ಅಶೋಕ ಮನಗೂಳಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮದೀನಾ ನಗರ ಮತ್ತು ಹೆಗ್ಗೆರೇಶ್ವರ ದೇವಸ್ಥಾನದ ಬಳಿ ಸಿಂದಗಿ ನಗರಕ್ಕೆ ಮತ್ತೆರಡು ನಮ್ಮ ಕ್ಲಿನಿಕ್ ಮಂಜೂರಾಗಿದೆ. ಇಲ್ಲಿ ದೊರೆಯುವ ಎಲ್ಲ ಸೌಲಭ್ಯಗಳ ಸದುಪಯೋಗವನ್ನು ಎಲ್ಲ ಸಾರ್ವಜನಿಕರು ಪಡೆದುಕೊಳ್ಳಬೇಕು. . ಈ ಭಾಗದ ಜನರ ಆರೋಗ್ಯದ ದೃಷ್ಠಿಯಿಂದ ಈ ಶಾಖೆಯನ್ನು ಪ್ರಾರಂಭ ಮಾಡಲಾಗಿದೆ.
ಈ ವೇಳೆ ಜಿಲ್ಲಾ ವೈದ್ಯಾಧಿಕಾರಿ ಡಾ.ಸಂಪತ್ತಕುಮಾರ ಗುಣಾರಿ ಮಾತನಾಡಿ, ೧೫೭ ಕೋಟಿ ಜನ ಆಯುಷ್ಮಾನ್ ಕಾರ್ಡಿನ್ ಉಚಿತ ಚಿಕಿತ್ಸಾ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಗರ್ಬಿಣಿ ಮಹಿಳೆಯರಿಂದ ಹಿಡಿದು ಪ್ರತಿಯೊಬ್ಬರೂ ಇದರ ಉಪಯೋಗ ಪಡೆದುಕೊಳ್ಳಬೇಕು. ಇಲ್ಲಿ ಯೋಗ ತರಬೇತಿಯೂ ನೀಡಲಾಗುತ್ತದೆ ಎಂದರು.
ಈ ವೇಳೆ ತಾಲೂಕು ವೈದ್ಯಾಧಿಕಾರಿ ಎ.ಎ.ಮಾಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆಸ್ಪತ್ರೆಯ ನಾಮ ನಿರ್ದೇಶಿತ ಸದಸ್ಯರಾದ ಶಾಂತೂ ರಾಣಾಗೋಳ, ಸತೀಶ ಕಕ್ಕಸಗೇರಿ, ಸಾಯಬಣ್ಣ ಪುರದಾಳ, ಶಾಂತಗೌಡ ಬಿರಾದಾರ, ವಿಕಾಸ ಕೋತ, ಜಾಕೀರ್ ಸಿಂದಗಿಕರ, ವಿನಯ ಕುಲಕರ್ಣಿ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ವ್ಯವಸ್ಥಾಪಕ ಮಹಾಲಿಂಗ ಫಕಿರಪೂರ, ಶಾಂತೂ ಕುಂಬಾರ, ಭಾಗಣ್ಣ, ಲತಾ, ಪರಶುರಾಮ ಕೂಚಬಾಳ, ಅಶೋಕ ವಗ್ಗರ, ತಾಲೂಕಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವೈ.ಚೌಡಕಿ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಪವಾಡೆ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

“ಜೀವನದಲ್ಲಿ ಆಸ್ತಿ, ಸಂಪತ್ತು ಮತ್ತು ಅಧಿಕಾರ ಎಲ್ಲವನ್ನು ಗಳಿಸುವುದು ಬಹಳ ಸುಲಭ. ಆದರೆ ಆರೋಗ್ಯ ನಮಗೆ ಅತ್ಯಮೂಲ್ಯವಾದದ್ದು, ಈ ನಮ್ಮ ಕ್ಲಿನಿಕ್‌ನ ಬಗ್ಗೆ ಜನರಲ್ಲಿ ಎಲ್ಲರೂ ಅರಿವು ಮೂಡಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು.”

– ಅಶೋಕ ಮನಗೂಳಿ
ಶಾಸಕರು, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.