ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ತಾಲ್ಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.), ಶಾಲೆಗೆ ೬ನೇ ತರಗತಿಗೆ ಪ್ರವೇಶ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಕಾರಣ ಆಸಕ್ತ ಪಾಲಕರು www.schooleducation.kar.nic.in CxÀªÁ www.vidyavahini.karnataka.gov.inವೆಬ್‌ಸೈಟ್ ಬಳಸಿ ಫೆ೨೮ ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚಿನ ಮಾಹಿತಿಗಾಗಿ ಸಂಪರ್ಕಿಸಿ-೯೯೪೫೬೧೪೩೦೧, ೯೮೪೫೭೬೨೭೦೧
