Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರದ ಬೆಳವಣಿಗೆಯಲ್ಲಿ ಯುವಕರ ಪಾತ್ರ ಅನನ್ಯ :ಬಿರಾದಾರ
(ರಾಜ್ಯ ) ಜಿಲ್ಲೆ

ರಾಷ್ಟ್ರದ ಬೆಳವಣಿಗೆಯಲ್ಲಿ ಯುವಕರ ಪಾತ್ರ ಅನನ್ಯ :ಬಿರಾದಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಪಿ ಎಂ ಇಂಟರ್ನ್‌ಶಿಪ್ ಯೋಜನೆಯು 21 ರಿಂದ 24 ವಯಸ್ಸಿನ ಯುವಕರಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಮತ್ತು ಅವರ ವೃತ್ತಿ ನಿರೀಕ್ಷೆಗಳನ್ನು ಹೆಚ್ಚಿಸಲು ಒಂದು ಅತ್ಯುತ್ತಮ ಅವಕಾಶವಾಗಿದೆ ಎಂದು ವಿಜಯಪುರದ ಬಿಜ್ಜರಗಿ ಮೋಟಾರ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ದಯಾನಂದ ಬಿರಾದಾರ ಹೇಳಿದರು.
ಮಂಗಳವಾರದಂದು ಪಟ್ಟಣದ ಸರಕಾರಿ ಐಟಿಐ ಕಾಲೇಜಿನಲ್ಲಿ ಜಿಲ್ಲೆಯ ಉದ್ದಿಮೆದಾರರು ಮತ್ತು ತರಬೇತುದಾರರಿಗೆ ಹಮ್ಮಿಕೊಂಡ ಪಿ ಎಂ ಇಂಟರ್ನ್‌ಶಿಪ್ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಈ ಇಂಟರ್ನ್‌ಶಿಪ್ ಯೋಜನೆಯು ಉದ್ಯಮದ ಅನುಭವ, ಕೌಶಲ್ಯ ಅಭಿವೃದ್ಧಿ ಮತ್ತು ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡುವ ಅವಕಾಶ ನೀಡುತ್ತದೆ. ರಚನಾತ್ಮಕ ಕಲಿಕಾ ವಾತಾವರಣದೊಂದಿಗೆ, ಇದು ಯಶಸ್ವಿ ವೃತ್ತಿಜೀವನವನ್ನು ನಿರ್ಮಿಸಲು ಪರಿಪೂರ್ಣ ಅವಕಾಶವಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಪಿ ವೈ ರಜನಿಕರ ಮಾತನಾಡಿ, ಇಂದಿನ ಯುವಕರು ವಿವಿಧ ವೃತ್ತಿ ಮತ್ತು ಉದ್ಯೋಗಾವಕಾಶಗಳಲ್ಲಿ ನಿಜ ಜೀವನದ ವ್ಯವಹಾರ ವಾತಾವರಣಕ್ಕೆ ಒಡ್ಡಿಕೊಳ್ಳಬೇಕು. ಈ ಯೋಜನೆಯು
ಯುವಕರಿಗೆ ನೈಜ ಪ್ರಪಂಚದ ವ್ಯಾಪಾರ ಪರಿಸರದಲ್ಲಿ ಅಮೂಲ್ಯವಾದ ಕೌಶಲ್ಯ ಮತ್ತು ಅನುಭವವನ್ನು ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.
ವಿವಿಧ ಐಟಿಐ ಕಾಲೇಜಿನ ಪ್ರಾಚಾರ್ಯರಾದ ಎ ಕೆ ಚವ್ಹಾಣ, ಎಂ ಆರ್ ಸೂವಿಮಠ,ಪಿ ಬಿ ಉಪ್ಪಾರ, ಎಸ್ ಕೆ ಬಡಿಗೇರ,ಆರ್ ಎಸ್ ಪೊದ್ದಾರ,ಎಸ್ ಜಿ ಭಂಟನೂರ,ಎ ಜಿ ಗೌಡಗಾವಿ,ವೈ ಎಸ್ ಪೂಜಾರಿ,ಸಂತೋಷ ಇಂಗಳೆ ಹಾಗೂ ಉಪನ್ಯಾಸಕರಾದ ರಮೇಶ ಮೇತ್ರಿ, ಸಂತೋಷ ಜಾಧವ, ಪ್ರೇಮಾನಂದ ದೇಸಾಯಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.