Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇ-ಆಸ್ತಿ ಆಂದೋಲನಆಸ್ತಿಯ ಇ-ಖಾತಾ ಪಡೆಯಲು ದಾಖಲಾತಿ ಸಲ್ಲಿಸಲು ಸೂಚನೆ
(ರಾಜ್ಯ ) ಜಿಲ್ಲೆ

ಇ-ಆಸ್ತಿ ಆಂದೋಲನಆಸ್ತಿಯ ಇ-ಖಾತಾ ಪಡೆಯಲು ದಾಖಲಾತಿ ಸಲ್ಲಿಸಲು ಸೂಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರದ ನಿರ್ದೇಶನದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ ನಂ.೨೧, ೧೨ ಹಾಗೂ ೪ನೇ ವಾರ್ಡಗಳಲ್ಲಿ ಅಧಿಕೃತ, ಅನಧಿಕೃತ ಕಟ್ಟಡಗಳ ಹಾಗೂ ನಿವೇಶನಗಳಿಗೆ ಎ ಖಾತೆ ಮತ್ತು ಬಿ ಖಾತೆ ಮಾಡುವ ಕುರಿತು ಫೆ.೨೧ ಹಾಗೂ ೨೨ ರಂದು ಎರಡು ದಿನಗಳ ಕಾಲ ಇ-ಆಸ್ತಿ ಆಂದೋಲನ ಹಮ್ಮಿಕೊಂಡಿದ್ದು, ಸದರಿ ವಾರ್ಡಗಳಲ್ಲಿನ ಆಸ್ತಿ ಮಾಲೀಕರು ತಮ್ಮ ಕಟ್ಟಡ-ನಿವೇಶನಗಳಿಗೆ ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ಅಭಿಯಾನ ನಡೆಯುವ ಸ್ಥಳದಲ್ಲಿ ನೀಡಿ ಇ-ಖಾತಾ ನಮೂನೆ ೨/೩ನ್ನು ಪಡೆಯಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ಅವರು ತಿಳಿಸಿದ್ದಾರೆ.
ಸಲ್ಲಿಸಬೇಕಾದ ದಾಖಲೆಗಳು (ಎ ರಜಿಸ್ಟರ್‌ನಲ್ಲಿ ದಾಖಲಿಸಿ ಆಸ್ತಿ ಇ-ಖಾತಾ ಪಡೆಯಲು) : ೧) ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೊಂದಾಯಿತ ಮಾರಾಟ ಪತ್ರ/ ದಾನ ಪತ್ರಗಳು ವಿಭಾಗ ಪತ್ರಗಳು/ ಸಕಾರ ಅಥವಾ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ ಕಂದಾಯ ಇಲಾಖೆಯಿಂದ ೯೪೪ ಸಿಸಿ ಅಡಿ ನೀಡಲಾದ ಹಕ್ಕು ಪತ್ರ ೨) ಸ್ವತ್ತಿನ ಮಾಲೀಕರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ೩) ಸ್ವತ್ತಿನ ಭಾವಚಿತ್ರ (ಜಿಪಿಎಸ್), ೪) ಮಾಲೀಕರ ಗುರುತಿನ ದಾಖಲೆ (ಮತದಾರರ ಗುರುತಿನ ಚೀಟಿ/ ಪ್ಯಾನ ಕಾರ್ಡ್/ಡ್ರೈವಿಂಗ್ ಲೈಸನ್ಸ್/ ಪಾಸ್‌ಪೋರ್ಟ್/ ಪಡಿತರ ಚೀಟಿ) ಇವುಗಳಲ್ಲಿ ಯಾವುದಾದರೊಂದು, ೫) ಸಕ್ಷಮ ಪ್ರಾಧಿಕಾರದಿಂದ ಪಡೆದ ಬಡಾವಣೆ ಅನುಮೋದನೆ ಪತ್ರ ೬ ಹಾಗೂ ನಕ್ಷೆ (ಹೊಸ ಬಡಾವಣೆ), ೬) ಚಾಲ್ತಿ ಸಾಲಿನ/ ಇತ್ತೀಚಿನ ಆಸ್ತಿ/ ಶುಲ್ಕ ರಶೀದಿ (ಹಿಂದಿನ ಸಾಲುಗಳ ತೆರಿಗೆ ಬಾಕಿ ಇದ್ದಲ್ಲಿ ಪಾವತಿಸುವುದು), ೭) ಪ್ರಸಕ್ತ ಸಾಲಿನ ವರೆಗೆ ಋಣಭಾರ ಪತ್ರ
ಸಲ್ಲಿಸಬೇಕಾದ ದಾಖಲೆಗಳು (ಬಿ ರಜಿಸ್ಟರ್‌ನಲ್ಲಿ ದಾಖಲಿಸಿ ಆಸ್ತಿ ಇ-ಖಾತಾ ಪಡೆಯಲು) : ೧) ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ : ೧೦-೦೯-೨೦೨೪ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರ/ ದಾನ ಪತ್ರಗಳು ವಿಭಾಗ ಪತ್ರಗಳು/ ಹಕ್ಕು ಖುಲಾಸೆ ಪತ್ರಗಳು ೨) ಸ್ವತ್ತಿನ ಮಾಲೀಕರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ೩) ಸ್ವತ್ತಿನ ಭಾವಚಿತ್ರ (ಜಿಪಿಎಸ್), ೪) ಮಾಲೀಕರ ಗುರುತಿನ ದಾಖಲೆ (ಮತದಾರರ ಗುರುತಿನ ಚೀಟಿ/ ಪ್ಯಾನ ಕಾರ್ಡ್/ಡ್ರೈವಿಂಗ್ ಲೈಸನ್ಸ್/ ಪಾಸ್‌ಪೋರ್ಟ್/ ಪಡಿತರ ಚೀಟಿ) ಇವುಗಳಲ್ಲಿ ಯಾವುದಾದರೊಂದು, ೫) ಚಾಲ್ತಿ ಸಾಲಿನ/ ಇತ್ತೀಚಿನ ಆಸ್ತಿ/ ಶುಲ್ಕ ರಶೀದಿ (ಹಿಂದಿನ ಸಾಲುಗಳ ತೆರಿಗೆ ಬಾಕಿ ಇದ್ದಲ್ಲಿ ಪಾವತಿಸುವುದು) ಸಲ್ಲಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.