Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಷ್ಕರಕ್ಕೆ ಸರ್ಕಾರ ಕಿವಿಗೊಡದಿರುವುದು ದುರಂತ :ಭೂಸನೂರ
(ರಾಜ್ಯ ) ಜಿಲ್ಲೆ

ಮುಷ್ಕರಕ್ಕೆ ಸರ್ಕಾರ ಕಿವಿಗೊಡದಿರುವುದು ದುರಂತ :ಭೂಸನೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಳೆದ ಒಂದು ವಾರದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳು ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಂಡಿದ್ದು, ಸರಕಾರ ಅವರ ಮುಷ್ಕರಕ್ಕೆ ಕಿವಿಗೊಡದೇ ಇರುವುದು ದುರಂತ ಎಂದು ಮಾಜಿ ಶಾಸಕ ರಮೇಶ ಭೂಸನೂರ ಅಸಮಾಧಾನ ವ್ಯಕ್ತಪಡಿಸಿದರು.
ಸಿಂದಗಿ ಪಟ್ಟಣದ ಆಡಳಿತ ಸೌಧದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಹಮ್ಮಿಕೊಂಡ ೨ನೆಯ ಹಂತದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಸರಕಾರದ ಪ್ರದಾನ ಕಾರ್ಯದರ್ಶಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಕಾರಣ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರವನ್ನು ಕೈ ಬಿಟ್ಟಿದ್ದರು. ಆದರೆ ಕೊಟ್ಟ ಭರವಸೆ ಇಲ್ಲಿಯವರೆಗೆ ಈಡೆರಿಲ್ಲ. ಇದರಿಂದ ಬೇಸರಗೊಂಡ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಅವರ ೨೨ ಬೇಡಿಕೆಗಳಲ್ಲಿ ಸರಕಾರ ಕನಿಷ್ಠ ೧೦ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಈ ವೇಳೆ ಎಸ್‌ಟಿ ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ, ಗ್ರಾಮ ಆಡಳಿತಾಧಿಕಾರಿಗಳಾದ ನಿಖಿಲ ಖಾನಾಪೂರ, ಪಿ.ಕೆ.ಹುಡೇದ, ವಿನೋದ ಕರ್ನಾಳ, ಎಚ್.ಜಿ.ಶೇಖ್, ಎನ್.ಬಿ.ದೊಡಮನಿ, ಎಂ.ಬಿ.ಕುಳಗೆರಿಮಠ, ಆಶಿಫ್ ಜಮಾದಾರ, ವಿಜಯಲಕ್ಷ್ಮಿ, ಆರ್.ಎಂ.ಕಣಮೇಶ್ವರ ಸೇರಿದಂತೆ ಇನ್ನಿತರರಿದ್ದರು.

“ಮಳೆಗಾಲದಲ್ಲಿ ಮನೆಗಳು ಬಿದ್ದಾಗ ಸ್ಥಳ ಪರಿಶೀಲನೆಗೆ ತಮ್ಮ ಸ್ವಂತ ಖರ್ಚಿನಲ್ಲಿಯೇ ಹೋಗಬೇಕು. ಮತ್ತು ಮಹಿಳಾ ಗ್ರಾಮ ಆಡಳಿತಾಧಿಕಾರಿಗಳು ಒಬ್ಬರೇ ಗುಡ್ಡ ಗಾಡು ಪ್ರದೇಶದಲ್ಲಿ ಸಂಚರಿಸಬೇಕು. ಮೊಬೈಲ್ ನೆಟ್‌ವರ್ಕ್ ಇಲ್ಲದ ಸ್ಥಳದಲ್ಲಿ ಹೆಚ್ಚು ಕಷ್ಟಪಡುತ್ತಿದ್ದಾರೆ. ರಾಜ್ಯ ಸರಕಾರ ಇವರ ಬೇಡಿಕೆಗಳನ್ನು ಶೀಘ್ರ ಈಡೇರಿಸುವ ಮೂಲಕ ಜನರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.”

– ರಮೇಶ ಭೂನಸೂರ
ಮಾಜಿ ಶಾಸಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.