Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಕ್ತಿಗೀತೆ ಗೋಷ್ಠಿಗೆ, ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಭಕ್ತಿಗೀತೆ ಗೋಷ್ಠಿಗೆ, ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಾವಣಗೆರೆಯಲ್ಲಿ ಪುಟ್ಟರಾಜರ ಅಭಿಮಾನಿ ಭಕ್ತರ ಬೃಹತ್ ಸಮಾವೇಶ

ಉದಯರಶ್ಮಿ ದಿನಪತ್ರಿಕೆ

ಗದಗ: ನಗರದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ಪೂಜ್ಯ ಗುರು ಪುಟ್ಟರಾಜರ ನಿಜವಾದ ಅಭಿಮಾನಿ ಭಕ್ತರ ಮಹಾ ಮನೆಯಾಗಿರುವ ದಾವಣಗೆರೆಯಲ್ಲಿ, ಮಾರ್ಚ್ ಕೊನೆಯ ಅಥವಾ ಏಪ್ರಿಲ್ ಮೊದಲ ವಾರ ಡಾ. ಪಂ. ಪುಟ್ಟರಾಜರ ಅಭಿಮಾನಿ ಭಕ್ತರ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಒಂದು ದಿನದ ಈ ಸಮಾವೇಶದಲ್ಲಿ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ಸಾಹಿತ್ಯ ಚಿಂತನ-ಮಂಥನ, ರಾಜ್ಯಮಟ್ಟದ ಭಕ್ತಿಗೀತೆ ಗೋಷ್ಠಿ ಮತ್ತು ವಚನ ಗೋಷ್ಠಿ, ಭಕ್ತಿಗೀತೆ ಗಾಯನ ಮತ್ತು ವಚನ ಗಾಯನ ಹಾಗೂ ಶಾಸ್ತ್ರೀಯ ನೃತ್ಯ ಗೋಷ್ಠಿಗಳನ್ನು ಆಯೋಜಿಸಿದೆ. ಈ ಸಮಾವೇಶದಲ್ಲಿ ಅಭಿಮಾನಿ ಭಕ್ತ ಪ್ರತಿನಿಧಿಯಾಗಿ ಭಾಗವಹಿಸಿ ಭಕ್ತಿ ಗೀತ ಗೋಷ್ಠಿ, ವಚನಗೋಷ್ಠಿ, ಭಕ್ತಿ ಗೀತೆ ಗಾಯನ ಮತ್ತು ನೃತ್ಯ ಮತ್ತು ನುಡಿ ನಮನ ಸಲ್ಲಿಸಲು ವಿನಂತಿಸಿಕೊಳ್ಳಲಾಗಿದೆ.
ಪ್ರತನಿಧಿಯಾಗಿ ಹೆಸರು ನೋಂದಾಯಿಸಿಕೊಂಡು ಗೋಷ್ಠಿಗಳಲ್ಲಿ ಭಾಗವಹಿಸುವ ಪೂಜ್ಯರ ಅಭಿಮಾನಿ ಭಕ್ತ, ಕವಿ; ಕಲಾವಿದರಿಗೆ ಅಭಿಮಾನಿ ಭಕ್ತ ಶ್ರೇಷ್ಠ, ಪುಟ್ಟರಾಜ ಸಾಹಿತ್ಯ, ಸಂಗೀತ ಮತ್ತು ನೃತ್ಯ ಸೇವಾಶ್ರೀ ಸತ್ಕಾರ ನೀಡಿ ಗೌರವ ಸಲ್ಲಿಸಲಾಗುವುದು. ಬೆಳಗಿನ ತಿಂಡಿ, ಮಧ್ಯಾಹ್ನದ ಪ್ರಸಾದ ಸಂಜೆ ಲಘು ಉಪಹಾರ ವ್ಯೆವಸ್ಥೆ ಮಾಡಲಾಗಿದ್ದು, ದಾವಣಗೆರೆ ಜಿಲ್ಲೆಯ ಹೊರಗಿನಿಂದ ಬರುವ ಅಭಿಮಾನಿ ಭಕ್ತರಿಗೆ ಸಾಮೂಹಿಕ ವಸತಿ ಸಹಿತ ವ್ಯವಸ್ಥೆ ಮಾಡಲಾಗುವುದು.
ಇದೇ ಸಂದರ್ಭದಲ್ಲಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಸದಸ್ಯರಾಗಿ ಸಮಿತಿಗೆ ಅನುಪಮ ಸೇವೆ ಸಲ್ಲಿಸಿದ ಅಭಿಮಾನಿ ಭಕ್ತರಿಗೆ ಪುಟ್ಟರಾಜ ಗುರು ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸೇವಾ ಸಮಿತಿಯ ಸದಸ್ಯರು ಮತ್ತು ಅಭಿಮಾನಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಿ ತನು, ಮನ, ಧನದಿಂದ ಸೇವೆ ಸಲ್ಲಿಸಿ ಗುರು ಕೃಪೆಗೆ ಪಾತ್ರರಾಗಲು ಕೋರುತಿದ್ದೇವೆ.
ಆಸಕ್ತರು, ಗೋಷ್ಠಿಗಳ ನಿರ್ವಾಹಕಿ ಶ್ರೀಮತಿ ವಾಣಿ ಬಸವರಾಜ್, ದಾವಣಗೆರೆ ಇವರ ವ್ಯಾಟ್ಸಪ್ ನಂ: ೯೯೦೨೦ ೫೨೧೨೧ ಅಥವಾ ೯೮೮೬೭ ೧೭೭೩೨ ಸಂದೇಶದ ಮೂಲಕ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಸಂಸ್ಥಾಪಕ ವೇ. ಚನ್ನವೀರ ಸ್ವಾಮಿಗಳು ಹಿರೇಮಠ (ಕಡಣಿ) ಗದಗ ಇವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.