ಕಲಕೇರಿ: ಸಮಿಪದ ಕೋರವಾರ ಹಾಗೂ ವಿವಿಧ ಗ್ರಾಮಗಳಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಮತಯಾಚನೆ ಮಾಡಿದರು.
ಗ್ರಾಮಸ್ಥರು, ಅಭಿಮಾನಿಗಳು ಶಾಸಕ ಸೋಮನಗೌಡರನ್ನು ತೆರೆದ ಜೀಪಿನಲ್ಲಿ ರೋಡ್ ಶೋ ಮಾಡುವ ಮೂಲಕ ಭವ್ಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.
Related Posts
Add A Comment