Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾ ಪೊಲೀಸ್ ಮೈದಾನದಲ್ಲಿ ಫೆ.೨೩ರಂದು ಶ್ವಾನ ಪ್ರದರ್ಶನ
(ರಾಜ್ಯ ) ಜಿಲ್ಲೆ

ಜಿಲ್ಲಾ ಪೊಲೀಸ್ ಮೈದಾನದಲ್ಲಿ ಫೆ.೨೩ರಂದು ಶ್ವಾನ ಪ್ರದರ್ಶನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.೨೩ರ ಬೆಳಿಗ್ಗೆ ೦೯ಕ್ಕೆ ಜಿಲ್ಲಾ ಪೋಲಿಸ್ ಪರೇಡ ಮೈದಾನದಲ್ಲಿ ಶ್ವಾನ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಲ್ಲ ಶ್ವಾನ ಮಾಲೀಕರು ತಮ್ಮ ಎಲ್ಲ ವಿವಿಧ ತಳಿಗಳ ಶ್ವಾನಗಳ ಹೆಸರನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪಶು ಆಸ್ಪತ್ರೆ ವಿಜಯಪುರ ಇವರಲ್ಲಿ ಹೆಸರು ನೋದಾಯಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಎಸ್.ಕನಮಡಿ, ಮುಖ್ಯ ಪಶುವೈದ್ಯಾಧಿಕಾರಿಗಳು ಮೊ:೬೩೬೧೩೦೭೯೧೬, ಡಾ. ಸುಜಾತ ಎಸ್.ಎಂ, ಮುಖ್ಯ ಪಶುವೈದ್ಯಾಧಿಕಾರಿಗಳ ಮೊ: ೯೮೪೫೮೭೩೭೦೧, ಡಾ|| ರಮೇಶ ರಾಠೋಡ ಹಿರಿಯ ಪಶುವೈದ್ಯಾಧಿಕಾರಿಗಳು ಪಶು ಚಿಕಿತ್ಸಾಲಯ ತಿಡಗುಂದಿ ವಿಜಯಪುರ ಮೊಬೈಲ್ ಸಂಖ್ಯೆ:೯೪೮೦೩೫೮೪೩೫, ಡಾ. ಸತೀಶ ಪಾಟೀಲ್ ಹಿರಿಯ ಪಶುವೈದ್ಯಾಧಿಕಾರಿ ಮೊ.೭೩೪೯೪೪೨೩೧೮
ಈ ಶ್ವಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉತ್ತಮ ಶ್ವಾನಗಳಿಗೆ ಬಹುಮಾನ ನೀಡಲಾಗುವುದು. ಶ್ವಾನಗಳ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಉಪನಿರ್ದೇಶಕರು ಹಾಗೂ ಮುಖ್ಯ ಪಶುವೈದ್ಯಾಧಿಕಾರಿಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರು ಪತ್ರಿಕಾ ಪ್ರಕಟಣೆ ಮೂಲಕ ಕೋರಿರುತ್ತಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.