Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂಗಳಗಿ ಪಿಕೆಪಿಎಸ್ ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ :ಸ್ಪಷ್ಟನೆ
(ರಾಜ್ಯ ) ಜಿಲ್ಲೆ

ಇಂಗಳಗಿ ಪಿಕೆಪಿಎಸ್ ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ :ಸ್ಪಷ್ಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲ್ಲೂಕಿನ ಇಂಗಳಗಿ ಪಿಕೆಪಿಎಸ್ ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಎಲ್ಲವೂ ಶಾಸನಬದ್ಧವಾಗಿಯೆ ನಡೆಯುತ್ತಿದೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ದಾಖಲೆ ರಹಿತವಾಗಿ ಏನ ಏನೋ ಆರೋಪ ಮಾಡುತ್ತೀರುವುದು ಕಂಡರೆ, ಕೃಷಿ ಪತ್ತಿನ ಸಹಕಾರಿ ಸಂಘದ ಬೆಳವಣಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಸಂಘದ ಅಧ್ಯಕ್ಷ ಪ್ರಭು ಹೊಸಮನಿ ಕಿಡಿಕಾರಿದರು.
ಬುಧವಾರ ಪಟ್ಟಣದ ಖಾಸಗಿ ಹೊಟೆಲ್ ಯೊಂದರಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇಂಗಳಗಿ ವ್ಯವಸಾಯ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಎಲ್ಲವೂ ಶಾಸನಬದ್ಧವಾಗಿದೆ. ವಾರ್ಷಿಕ ಸಭೆ ಸೇರಿದಂತೆ ಸಂಘದ ಎಲ್ಲಾ ಚಟುವಟಿಕೆಗಳು ಕಾನೂನು ಅಡಿಯಲ್ಲಿಯೇ ನಡೆದಿವೆ. ಅದಲ್ಲದೆ ಚುನಾವಣೆ ಎಲ್ಲಾ ಪ್ರಕ್ರಿಯೆಗಳು ಇಲಾಖೆಯ ಜಿಲ್ಲಾ ಅಧಿಕಾರಿ ಮಾರ್ಗಸೂಚಿಯಲ್ಲಿಯೇ ನಡೆಯುತ್ತಿದೆ. ಆದರೆ ಸಂಘದ ಕಾರ್ಯದರ್ಶಿ ಅವರಿಗೆ ಬೆದರಿಕೆ ಹಾಕಿ ಸಾಮಾನ್ಯ ಸಭೆ ಪುಸ್ತಕ ತೆಗೆದುಕೊಂಡು ಹೋಗಿ ಗೈರಾದ ಸದಸ್ಯರ ಸಹಿಗಳು ಮಾಡಿದ್ದಾರೆ ಎಂದು ಹೇಳಿದರು.
ಇನ್ನೂ ಸಂಘದ ಕಾರ್ಯದರ್ಶಿ ಅವರ ಕಣ್ಣತಪ್ಪಿನಿಂದ ಸಣ್ಣ-ಪುಟ್ಟ ತಪ್ಪುಗಳಾಗಿದ್ದು, ಅವುಗಳನ್ನು ಈಗಾಗಲೇ ತಿದ್ದುಪಡಿ ಮಾಡಿ ಸರಿಪಡಿಸಲಾಗಿದೆ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಭು ವಾಲಿಕಾರ್, ಹುಸೇನ್‌ಸಾಬ್ ಆಹಿರಸಂಗ, ಉಮೇಶ್ ಚೌಹಾಣ, ಅಣ್ಣಪ್ಪ ಅಹಿರಸಂಗ, ಜಕ್ಕಪ್ಪ ಪೂಜಾರಿ, ಲಕ್ಷ್ಮಣ ಹಂದ್ರಾಳ, ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.