Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿವಾಜಿ ಹಿಂದು ಪರಿಕಲ್ಪನೆ ಅನನ್ಯ :ಅನಂತಪೂರ
(ರಾಜ್ಯ ) ಜಿಲ್ಲೆ

ಶಿವಾಜಿ ಹಿಂದು ಪರಿಕಲ್ಪನೆ ಅನನ್ಯ :ಅನಂತಪೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಹಿಂದು ಧರ್ಮದ ಅಪ್ರತಿಮ ಪ್ರತಿಪಾದಕ,ವೀರ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಮನಭಾವದಲ್ಲಿ ಹುದುಗಿದ್ದ ಹಿಂದುತ್ವದ ತಿರುಳುಳ್ಳ ದೇಶಪ್ರೇಮದ ವಿಚಾರಧಾರೆಗಳು ಅನನ್ಯವಾಗಿವೆ. ಅವು ಇಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಅಚ್ಚಳಿಯಾಗಿವೆ ಎಂದು ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪೂರ ಹೇಳಿದರು.
ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಟ್ಟಾ ದೇಶಭಕ್ತಿ,ಸ್ವಾಭಿಮಾನಿಯಾಗಿದ್ದ ಛತ್ರಪತಿ ಶಿವಾಜಿಯವರ ರಾಷ್ಟ್ರ ಪ್ರೇಮ,ಧೈರ್ಯ,ಶೌರ್ಯ,ಸಾಹಸಮಯ ಗುಣಗಳು ಆವಣೀ೯ಯವಾಗಿವೆ ಎಂದರು.
ಶಿವಾಜಿ ಮಹಾರಾಜರ ಜೀವನ ಚರಿತ್ರೆಯ ಯಶೋಗಾಥೆ ರೋಚಕಮಯವಾಗಿದೆ. ವೀರ,ಶೂರತೆ,ಸೌಹಾರ್ದತೆ ದಿಟ್ಟತೆಯ ಬಿಂಬಗಳು ಕಂಡಿವೆ. ರಾಷ್ಟ್ರ ರಕ್ಷಕವೆಂಬ ಹೆಗ್ಗಳಿಕೆಯ ಗುರುತುಗಳು ಅವರ ಧೀರತೆಯ ವ್ಯಕ್ತಿತ್ವಕ್ಕೆ ತಾಗಿವೆ.ಛಲಗಾರ,ಶ್ರೇಷ್ಠ ಆಡಳಿತಗಾರೆಂಬ ಖ್ಯಾತಿ ಪಡೆದು ಮಿನುಗಿದ್ದಾರೆ. ಜನಸಾಮಾನ್ಯರ ಕಳಕಳಿಗೆ ಸ್ಪಂದಿಸಿ ಜನೋಪಕಾರಿ ಸಮಾಜಸೇವಾ ಯೋಜನೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ಕಾರ್ಯರೂಪಕ್ಕೆ ತಂದು ಜನಮೆಚ್ಚುಗೆ ಪಡೆದಿದ್ದಾರೆ. ಶಿವಾಜಿ ಮಹಾರಾಜರು ದೇಶದ ಅಮೂಲ್ಯ ಆಸ್ತಿಯಾಗಿದ್ದಾರೆ.ಜನಮನದಲ್ಲಿ ಆತ್ಮಮನೋಬಲ ತುಂಬಿದ ದಿವ್ಯಾತ್ಮರಾಗಿದ್ದಾರೆ ಎಂದರು.
ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ, ಧಮಾ೯ತೀತ,ಜಾತ್ಯಾತೀತ ಸದ್ಗುಣ, ಸಂಸ್ಕಾರಗಳನ್ನು ಬಿತ್ತಿರುವ ಶಿವಾಜಿ ಮಹಾರಾಜರ ರಾಷ್ಟ್ರಪ್ರೇಮಭಾವದ ಹೃದಯ ವೈಶಾಲ್ಯತೆ ವೈವಿಧ್ಯಮಯವಾಗಿದೆ. ಮಹಾರಾಜರ ಪರಿಕಲ್ಪನೆಗಳು ಭವ್ಯಭಾರತ ಹಿಂದುತ್ವದ ಸಿದ್ಧಾಂತದಲ್ಲಿ ಮೈದೇಳಿವೆ.ದಕ್ಷತೆಯನ್ನು ಪ್ರತಿಬಿಂಬಿಸಿವೆ.
ಇಂಥ ಪರಾಕ್ರಮಿ ಪುಣ್ಯ ಪುರುಷರು ಕಾಣುವುದು ಅಪರೂಪ. ಧೀಮಂತ ಸಾಹಸಿ ಶಿವಾಜಿಯವರ ರಾಷ್ಟ್ರಪ್ರೇಮದ ಧರ್ಮ ಸಂಸ್ಕೃತಿಗಳ ತತ್ವ ,ಚಿಂತನೆಗಳನ್ನು ಮಕ್ಕಳು ಅರಿಯಬೇಕು.ಇಂಥ ಮಹನೀಯರ ಆದರ್ಶಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ವಿದ್ಯೆ ಪಡೆದು ಜೀವನ ಶೈಲಿ ಒಳಿತಿನೆಡೆಗೆ ಕಂಡುಕೊಳ್ಳಬೇಕು ಎಂದರು.
ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಪೂಜೆ ಸಲ್ಲಿಸಲಾಯಿತು. ಶಿಕ್ಷಕ ಗುಲಾಬಚಂದ ಜಾಧವ, ಲೋಹಿತ ಮಿಜಿ೯, ಶ್ರೀಶೈಲ ಹುಣಶಿಕಟ್ಟಿ, ಶಿಕ್ಷಕಿ ಸಹನಾ ಹತ್ತಳ್ಳಿ (ಕಲ್ಯಾಣಿ), ಪ್ರಮೀಳಾ ತೇಲಸಂಗ, ಶೃತಿ ಲಿಗಾಡೆ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.