ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ೨೦೨೪-೨೫ ನೇ ಸಾಲಿನ ಜನವರಿ ಆವೃತ್ತಿಯ ಬಿ.ಎ, ಬಿ.ಕಾಂ., ಬಿ.ಎಸ್ಸಿ, ಬಿ.ಬಿ.ಎ., ಬಿಎಸ್ ಡಬ್ಲ್ಯೂ,ಬಿಎಲ್ ಐಎಸ್ಸಿ, ಎಂಎಸ್ಸಿ, ಎಂಸಿಎ,ಎಂಎಸ್ ಡಬ್ಲ್ಯೂ ಪಿಜಿ ಸರ್ಟಿಫಿಕೇಟ್ ಪ್ರೊಗ್ರಾಮ್ಸ್, ಡಿಪ್ಲೋಮಾ ಪ್ರೊಗ್ರಾಮ್ಸ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್ಸ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು www.ksoumysuru.ac.inವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩ ಮತ್ತು ೯೧೧೦೨೫೬೭೩೮ ಸಂಪರ್ಕಿಸಬಹುದು ಎಂದು ವಿಜಯಪುರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
