Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆ ೫ಕೋಟಿ ರೂ. ಮಂಜೂರು
(ರಾಜ್ಯ ) ಜಿಲ್ಲೆ

ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆ ೫ಕೋಟಿ ರೂ. ಮಂಜೂರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆ ಎಸ್‌ಎಫ್‌ಸಿ ವಿಶೇಷ ಅನುದಾನದಲ್ಲಿ ೫ಕೋಟಿ ರೂ. ಮಂಜೂರಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.
ಸಿಂದಗಿ ನಗರದ ಜನತೆಯ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಾರ್ಯವನ್ನು ಸಕ್ರಿಯವಾಗಿ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುವೆ. ೫ ಕೋಟಿ ರೂ. ವೆಚ್ಚದಲ್ಲಿ ಈ ಮೆಗಾ ಮಾರುಕಟ್ಟೆ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದ್ದು, ಮುಂಬರುವ ದಿನಮಾನಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇನೆ. ಸಿಂದಗಿ ತಾಲೂಕಿನ ಜನತೆಗೆ ವ್ಯಾಪಾರ ವಹಿವಾಟಿಗೆ ವಾಣಿಜ್ಯ ಸಂಕೀರ್ಣ ಅನುಕೂಲವಾಗಲಿದೆ. ಈ ಯೋಜನೆಗೆ ಕಾರಣರಾದ ಸಂಬಂಧಿಸಿದ ಸಚಿವರಿಗೆ ಮತ್ತು ರಾಜ್ಯ ಸರಕಾರಕ್ಕೆ ಹಾಗೂ ಜನತೆಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.