Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಲ್ಹಾರ ಪಪಂ ಸರ್ವ ಸದಸ್ಯರ ಪ್ರಥಮ ಸಾಮಾನ್ಯ ಸಭೆ
(ರಾಜ್ಯ ) ಜಿಲ್ಲೆ

ಕೊಲ್ಹಾರ ಪಪಂ ಸರ್ವ ಸದಸ್ಯರ ಪ್ರಥಮ ಸಾಮಾನ್ಯ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಸ್ಥಳೀಯ ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದ ನಂತರ ಸರ್ವ ಸದಸ್ಯರ ಸಾಮಾನ್ಯ ಸಭೆಯು ಅಧ್ಯಕ್ಷ ಚನಮಲ್ಲಪ್ಪ ಶಿ ಗಿಡ್ಡಪ್ಪಗೋಳ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಥಮ ಬಾರಿಗೆ ಜರುಗಿತು.
ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಕೊಲ್ಹಾರ ಪಟ್ಟಣದ ಅಭಿವೃದ್ದಿ ವಿಷಯವಾಗಿ ಹಲವಾರು ಜ್ವಲಂತ ಸಮಸ್ಯೆಗಳ ಬಗ್ಗೆ ಗಂಬೀರವಾದ ಏನೇನೂ ಚರ್ಚೆ ನಡೆಯದಿದ್ದರೂ ಔಪಚಾರಿಕವಾಗಿ ಕೆಲವು ವಿಷಯಗಳ ಕುರಿತು ಸದಸ್ಯರು ಸಭೆಯಲ್ಲಿ ಮಾತನಾಡಿದರು.
14 ನೇ ವಾರ್ಡಿನ ಸದಸ್ಯ ಬಾಬು ಭಜಂತ್ರಿ ಮಾತನಾಡಿ ನಾವುಗಳು ಜನರಿಂದ ಚುನಾಯಿತರಾಗಿ ಮೂರು ವರ್ಷಗತಿಸಿದರೂ ಅಧಿಕಾರ ಆಡಳಿತಾಧಿಕರಗಳ ಮೂಲಕ ನಡೆಯುವಂತಾಗಿರುವದರಿಂದ
ನಮಗೆ ಪೂರ್ಣಪ್ರಮಾಣದ ಅಧಿಕಾರ ಇರಲಿಲ್ಲ ಆದರೆ ಈಗ ಚುನಾಯಿತ ಸದಸ್ಯರ ಕೈಗೆ ಆಡಳಿತ ಬಂದಿರುವದರಿಂದ ಬಿಜೆಪಿ ಪಕ್ಷದಿಂದ ಆಯ್ಕೆಯಾದ ನಾವು ಮೂವರು ಸದಸ್ಯರು ಪಟ್ಟಣದ ಅಭಿವೃದ್ದಿಗಾಗಿ ಸಹಮತವಿದೆ ವಾರ್ಡಗಳ ಅನುದಾನ ಹಂಚಿಕೆಯಲ್ಲಿ ಅಧ್ಯಕ್ಷರು ತಾರತಮ್ಯ ಮಾಡದೆ ಸ್ವಾರ್ಥಬಿಟ್ಟು ನಿಸ್ವಾರ್ಥ ಸೇವೆ ಸಲ್ಲಿಸುವಂತಾಗಲಿ ಎಂದರು.
15/16 ವಾರ್ಡಿನ ಸದಸ್ಯರಾದ ದಸ್ತಗೀರ ಕಲಾದಗಿ ಮತ್ತು ತೌಸೀಪ್ ಗಿರಗಾಂವಿ ಮಾತನಾಡಿ ತಾಲೂಕು ಕಛೇರಿಯ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕಾಗಿ ಕಂದಾಯ ಇಲಾಖೆಯಿಂದ ಅನುಮತಿ ದೊರಕಿದ್ದು ಪಟ್ಟಣದಲ್ಲಿ ಸ್ಥಳ ನಿಯೋಜನೆ ಕುರಿತು ಇಂದಿನ ಸಾಮಾನ್ಯ ಸಭೆಯಲ್ಲಿ ಚರ್ಚಿಸಬಹುದಾಗಿತ್ತು ಆದರೆ ಅಧ್ಯಕ್ಷರು ಮುಂದಿನ ಸಾಮಾನ್ಯ ಸಭೆಯಲ್ಲಿ ಪ್ರಜಾಸೌಧ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ಮಾಡೋಣ ಅದಕ್ಕೆ ಸಹಮತವಿದೆ ಪಟ್ಟಣದ ಬೆಳವಣೆಗಾಗಿ ನಮ್ಮದು ಸಹಕಾರವಿದೆ ಎಂದರು.
ಇದೇ ಸಂದರ್ಭದಲ್ಲಿ
ಅಧ್ಯಕ್ಷ ಉಪಾಧ್ಯಕ್ಷರನ್ನು ಮತ್ತು ಪಟ್ಟಣ ಪಂಚಾಯತಿಯ ಸರ್ವಸದಸ್ಯರನ್ನು ಪಂಚಾಯತಿ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸನ್ಮಾನಿಸಿದರು. ತಹಶೀಲ್ದಾರ ಎಸ್.ಎಸ್. ನಾಯಕಲಮಠ, ಮುಖ್ಯಾಧಿಕಾರಿ ಉಮೇಶ ಚಲವಾದಿ ಉಪಾದ್ಯಕ್ಷೆ ರಾಜಮಾ ನಧಾಪ ಸದಸ್ಯರಾದ ಅಪ್ಪಶಿ ಮಟ್ಟಿಹಾಳ, ಶ್ರಿಶೈಲ ಮುಳವಾಡ, ಮಹಾಂತೇಶ ಗಿಡ್ಡಪ್ಪಗೋಳ, ಶಿವಪ್ಪ ವಾಲಿಕಾರ, ಶ್ರಿಶೈಲ ಅಥಣಿ ಲಕ್ಷ್ಮೀಂಬಾಯಿ ಹೆರಕಲ, ಲಕ್ಷ್ಮೀಂಬಾಯಿ ಜಿಡ್ಡಿಬಾಗಿಲ, ಆಶಾ ಬನಪ್ಪ ಬಾಲಗೊಂಡ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.