Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗ :ಬಿಇಒ ಸುಜಾತಾ
(ರಾಜ್ಯ ) ಜಿಲ್ಲೆ

ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗ :ಬಿಇಒ ಸುಜಾತಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯನ್ನು ಕೇವಲ ಪಠ್ಯ ಪುಸ್ತಕಗಳು ಮಾಡಲಾರವು. ಅದರೊಟ್ಟಿಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳು ಇದ್ದಾಗ ಮಾತ್ರ ಯಶಸ್ಸಿನ ಜೀವನದತ್ತ ಸಾಗಲು ಸಾಧ್ಯ ಎಂದು ಬಿಇಒ ಸುಜಾತಾ ಹುನ್ನೂರ ಹೇಳಿದರು.
ಪಟ್ಟಣದ ಎಂಇಎಸ್ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ವಾರ್ಷಿಕ ಕ್ರೀಡಾಕೂಟಕ್ಕೆ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು. ಕ್ರೀಡಾಭ್ಯಾಸ ಶಿಕ್ಷಣದ ಅವಿಭಾಜ್ಯ ಅಂಗ. ಮಾನಸಿಕ ಮತ್ತು ದೈಹಿಕ, ಸಮತೋಲನ ಬೆಳವಣಿಗೆಗೆ ಅತ್ಯವಶ್ಯ ಎಂದರು.
ಈ ವೇಳೆ ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕರಾದ ಪ್ರಭಾರಿ ಎನ್.ಎಂ.ಬಿರಾದಾರವರು ಮಾತನಾಡುತ್ತ. ಪುಸ್ತಕದ ಶಿಕ್ಷಣ ದೈಹಿಕ ಶಿಕ್ಷಣಕ್ಕೆ ಸ್ಪೂರ್ತಿ. ದೈಹಿಕ ಶಿಕ್ಷಣ ಬೌದ್ಧಿಕ ವಿಷಯಗಳಿಗೆ ಪೂರಕ ಅಂಶಗಳನ್ನು ನೀಡಿ ಕಲಿಕಾ ಸಾಮರ್ಥ್ಯ ಹೆಚ್ಚಿಸಿ ಪ್ರಗತಿಗೆ ಅನುಕೂಲ ಕಲ್ಪಿಸಲಿದೆ. ಕ್ರೀಡೆ ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಸಾಮಾಜಿಕ ಆರೋಗ್ಯ ಹೆಚ್ಚಿಸುತ್ತದೆ. ಇದರಿಂದ ವಿದ್ಯಾರ್ಥಿಗಳು ಪಠ್ಯದ ಮಾಹಿತಿಯನ್ನು ಬೇಗನೆ ಗ್ರಹಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು.
ದೈಹಿಕ ಶಿಕ್ಷಣ ಶಿಕ್ಷಕ ಎಂ.ಕೆ.ಮಾನೆಯವರು ಮಾತನಾಡುತ್ತ. ಮಕ್ಕಳಲ್ಲಿ ಅದ್ಭುತವಾದ ಪ್ರತಿಭೆ ಇರುತ್ತದೆ. ಅದಕ್ಕೆ ಪಾಲಕರು ಪ್ರೋತ್ಸಾಹ ನೀಡಿದರೆ, ಶಿಕ್ಷಕರು ಸೂಕ್ತ ಮಾರ್ಗದರ್ಶನ ಮಾಡಿದರೆ ಒಳ್ಳೆಯ ಪ್ರತಿಭೆ ಹೊರಹೊಮ್ಮಲು ಸಾಧ್ಯವಾಗುತ್ತದೆ. ಆದ್ದರಿಂದ ಮಕ್ಕಳಿಗಾಗಿ ಆಸ್ತಿ ಮಾಡದೇ ಮಕ್ಕಳನ್ನೆ ಆಸ್ತಿಯನ್ನಾಗಿ ಮಾಡಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಆರಂಭಗೊಂಡ ಕ್ರೀಡಾ ಜ್ಯೋತಿಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತ ಎಂಇಎಸ್ ಶಾಲಾ ಆವರಣ ತಲುಪಿತು. ಈ ವೇಳೆ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಚೋಳಕೆಯವರು ಸ್ವೀಕರಿಸಿದರು. ಕ್ರೀಡಾ ಧ್ವಜಾರೋಹಣವನ್ನು ಆಕಾಶ ಭೂಸನೂರರವರು ನೇರವೇರಿಸಿದರು.
ಕ್ರೀಡಾ ಪ್ರತಿಜ್ಞೆ ವಿಧಿಯನ್ನು ಎಂ.ಕೆ.ಮಾನೆಯವರು ನೆರವೇರಿಸಿದರು.
ಈ ವೇಳೆ ಹಲವಾರು ಆಟೋಟಗಳನ್ನು ಹಮ್ಮಿಕೊಳ್ಳಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ

ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ

ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.