Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ವಜ್ಞ ಕವಿಯ ಆದರ್ಶಗಳನ್ನು ಪಾಲಿಸಿ :ಪಾಟೀಲ
(ರಾಜ್ಯ ) ಜಿಲ್ಲೆ

ಸರ್ವಜ್ಞ ಕವಿಯ ಆದರ್ಶಗಳನ್ನು ಪಾಲಿಸಿ :ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಫಜಲಪುರ: ತ್ರಿಪದಿಗಳ ಮೂಲಕ ಸಮಾಜದಲ್ಲಿರುವ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಜನ ಸಾಮಾನ್ಯರನ್ನು ಎಚ್ಚರಿಸಿದ ಸರ್ವಜ್ಞ ಕವಿಯ ಅದರ್ಶಗಳು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜ್ಞಾನ ಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಡಿ.ಪಾಟೀಲ ಹೇಳಿದರು.
ಅವರು ತಾಲೂಕಿನ ಮಲ್ಲಾಬಾದ ಗ್ರಾಮದ ಸಿದ್ಧಾರ್ಥ ಪ್ರೌಢ ಶಾಲೆಯಲ್ಲಿ ತ್ರಿಪದಿ ಬ್ರಹ್ಮ ಸರ್ವಜ್ಞ ಕವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವಜ್ಞ ಕವಿಯಲ್ಲಿರುವ ಅಪಾರ ಪಾಂಡಿತ್ಯ ಹಾಗೂ ಜ್ಞಾನ ಭಂಡಾರದಿಂದ ಜಗತ್ತಿಗೆ ಪರಿಚಯಿಸಿಕೊಂಡಿದ್ದಾನೆ. ಹೀಗಾಗಿ ಸರ್ವಜ್ಞ ಕವಿಯ ಸಾಹಿತ್ಯವನ್ನು ಎಂಥಹವರು ಕೂಡಾ ಓದಿ ಅರ್ಥೈಸಿಕೊಳ್ಳುವ ಜೊತೆಗೆ ಎಂದೆಂದಿಗೂ ಮಾರ್ಗದರ್ಶಿಯಾಗಿರಲಿದೆ ಎಂದ ಅವರು ವಿದ್ಯಾರ್ಥಿಗಳು ಕೂಡಾ ನಿರಂತರ ಓದಿನ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಶಿಕ್ಷಕ ಸಿಬ್ಬಂದಿಗಳು ಸಾಧಕ ಮಹಾನ್ ವ್ಯಕ್ತಿಗಳ ಚರಿತ್ರೆ ಹೇಳಿಕೊಡುವ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಶ್ರೀ ಹರ್ಷವರ್ಧನ ಡಿಗ್ರಿ ಕಾಲೇಜಿನ ಪ್ರಾಚಾರ್ಯ ಡಾ.ಸಂಗಣ್ಣ ಎಂ.ಸಿಂಗೆ, ಸಿದ್ಧಾರ್ಥ ಪ್ರೌಢ ಶಾಲೆಯ ಮುಖ್ಯಗುರು ಸಿದ್ದರಾಮ ಪಾಟೀಲ ಸಿಬ್ಬಂದಿಗಳಾದ ಸಿದ್ದಯ್ಯ ಸ್ವಾಮಿ ಸಂಗಾಪುರ, ಪವನಕುಮಾರ ಪಾಟೀಲ, ಸಿದ್ದಯ್ಯ ಹಿರೇಮಠ, ಶೀವಲೀಲಾ ಖೈರಾಟ, ಸಾವಿತ್ರಿ ಪೋದ್ದಾರ, ಪ್ರೇಮಾ ಬೆಳಗೇರಿ, ಕಲ್ಪನಾ ಭಾವೆ, ಆಶಾರಾಣ ಗಂಗನಹಳ್ಳಿ, ಬಾಬುಗೌಡ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ನೇಪಾಳದ ಪ್ರಾಕೃತಿಕ ದುರಂತದ ಸುತ್ತ..
    In ವಿಶೇಷ ಲೇಖನ
  • ವ್ಯವಸ್ಥೆ ತಪ್ಪು ಹುಡುಕದೇ ನಮ್ಮ ತಪ್ಪನ್ನು ಸರಿಪಡಿಸಿಕೊಳ್ಳೋಣ
    In ವಿಶೇಷ ಲೇಖನ
  • ಹನುಮನಿಗೂ ಕಾಡಿದ ಖಿನ್ನತೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.