Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಿ.ಕಲ್ಲೂರ ಮತ್ತು ದಿ.ಭಸ್ಮೆ ಅವರಿಗೆ ಶೃದ್ಧಾಂಜಲಿ ಅರ್ಪಣೆ
(ರಾಜ್ಯ ) ಜಿಲ್ಲೆ

ದಿ.ಕಲ್ಲೂರ ಮತ್ತು ದಿ.ಭಸ್ಮೆ ಅವರಿಗೆ ಶೃದ್ಧಾಂಜಲಿ ಅರ್ಪಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದಲ್ಲಿ ಶಿಕ್ಷಣ ರಂಗದ ಇಬ್ಬರೂ ಅಮೋಘ ರತ್ನಗಳು ನಮ್ಮಿಂದ ಕಳಚಿದ ಪ್ರಯುಕ್ತ ಶಿಕ್ಷಣ ಪ್ರೇಮಿಗಳು , ಶ್ರೀ ವಿಶ್ವೇಶ್ವರ ದೇವಸ್ಥಾನ ಸಮಿತಿಯ ಮಾಜಿ ಅಧ್ಯಕ್ಷರು ಹಿರಿಯರು ದಿ.ಅಪ್ಪಾಸಾಹೇಬ ಕಲ್ಲೂರ ಹಾಗೂ ಶ್ರೀ ವಿಶ್ವೇಶ್ವರ ವಿದ್ಯಾ ಪ್ರಸಾರ ಸಮಿತಿಯ ಆಡಳಿತ ಮಂಡಳಿಯ ನಿರ್ದೇಶಕರು ದಿ. ಮನೋಹರ ಭಸ್ಮೆ ರವರಿಗೂ ಶ್ರೀ ವಿಶ್ವೇಶ್ವರ ಬಾಲ ಭಾರತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿ ಮೌನಾಚರಣೆ ಮಾಡಲಾಯಿತು.
ಈ ವೇಳೆ ಸಮಿತಿಯ ಅಧ್ಯಕ್ಷ ಎಸ್.ಆಯ್.ಜೋಗೂರ ಮಾತನಾಡಿ, ನಮ್ಮ ಶಿಕ್ಷಣ ಸಂಸ್ಥೆಯಡಿಯಲ್ಲಿ ನಡೆಯುತ್ತಿರುವ ಶಾಲೆಗೆ ಪ್ರಾರಂಭದಲ್ಲಿ ಅಪ್ಪಾಸಾಹೇಬ ಕಲ್ಲೂರ ಹಾಗೂ ಮನೋಹರ ಭಸ್ಮೆ ರವರ ಕೊಡುಗೆ ಅಪಾರವಾದದ್ದು. ಭಸ್ಮೆ ಅವರು ಸದಾಕಾಲವೂ ಶಾಲೆಯ ಅಭಿವೃದ್ಧಿ ಗಾಗಿ ಕೈ ಜೋಡಿಸಿ ಶಾಲೆಯ ಪ್ರಗತಿಗಾಗಿ ದೂರದೃಷ್ಟಿ ಹೊಂದಿದ್ದವರು. ಈರ್ವರೂ ನಮ್ಮಿಂದ ಅಗಲಿದ್ದೂ ಅಪಾರವಾದ ನಷ್ಟವನ್ನು ಉಂಟು ಮಾಡಿದೆ ಎಂದರು.
ಈ ವೇಳೆ ಆಡಳಿತ ಮಂಡಳಿಯ ಸದಸ್ಯರಾದ ಅರವಿಂದ ಕುಲಕರ್ಣಿ, ಅಶೋಕ ವಾರದ, ಪ್ರಶಾಂತ ಬಡದಾಳ, ಅಲೋಕ ಬಡದಾಳ , ಮುಖ್ಯ ಗುರು ಲಕ್ಷ್ಮೀಪುತ್ರ ಕಿರನಳ್ಳಿ , ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ,ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ, ವೀಣಾ ಗುಡಿಮಠ, ಸರುಬಾಯಿ ಬಂಡಗರ, ಸುನೀತಾ ಗುಂಡದ ಮುಂತಾದವರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ನೇಪಾಳದ ಪ್ರಾಕೃತಿಕ ದುರಂತದ ಸುತ್ತ..
    In ವಿಶೇಷ ಲೇಖನ
  • ವ್ಯವಸ್ಥೆ ತಪ್ಪು ಹುಡುಕದೇ ನಮ್ಮ ತಪ್ಪನ್ನು ಸರಿಪಡಿಸಿಕೊಳ್ಳೋಣ
    In ವಿಶೇಷ ಲೇಖನ
  • ಹನುಮನಿಗೂ ಕಾಡಿದ ಖಿನ್ನತೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.