Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಯಮುಕ್ತ ಪರಿಕ್ಷೆ ಎದುರಿಸಿ :ಬಿಇಓ ಪ್ರಮೋದಿನಿ
(ರಾಜ್ಯ ) ಜಿಲ್ಲೆ

ಭಯಮುಕ್ತ ಪರಿಕ್ಷೆ ಎದುರಿಸಿ :ಬಿಇಓ ಪ್ರಮೋದಿನಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: 2025 ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಜಯಪುರ ಗ್ರಾಮೀಣ ವಲಯದ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಆಯ್ದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಂದ ಪಾಲಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನೇರ ಫೋನಿನ ಕಾರ್ಯಕ್ರಮವನ್ನು ವಿಜಯಪುರ ಗ್ರಾಮೀಣವಲಯದ ಬಿಇಓ‌ಕಛೇರಿಯಲ್ಲಿ ಏರ್ಪಡಿಸಿ ಮಕ್ಕಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸಲು ಇರುವ ಎಲ್ಲ ಸಂದೇಹಗಳನ್ನು ನಿವಾರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಯಾವುದೇ ಕಾರಣಕ್ಕೂ ಮಕ್ಕಳು ಹಾಗೂ ಪಾಲಕರು ಪರೀಕ್ಷೆಯನ್ನು ಯಶಸ್ವಿಯಾಗಿ ಯಾವುದೇ ಚಿಂತೆಯನ್ನು ಮಾಡದೆ ಭಯಮುಕ್ತವಾಗಿ ಪರೀಕ್ಷೆ ಬರೆಯಲು ತಿಳಿಸಿದರು.
ಅಕ್ಷತಾ ವಾಡೆದ್ ಜಿಎಚ್ಎಸ್ ಸಿದ್ದಾಪುರಕ್ಕೆ
ಮೊದಲ ಕಾಲ್ ಮಾಡಿ ಪರೀಕ್ಷೆ ಭಯ ನಿವಾರಣೆ ಕುರಿತು ಪ್ರಶ್ನೆಯನ್ನು ಕೇಳಿದರು. ಪರೀಕ್ಷೆಯ ಬಗ್ಗೆ ಭಯಪಡಬೇಕಾಗಿಲ್ಲ ವೆಬ್ ಕಾಸ್ಟಿಂಗ್ ಇದೆ ಎನ್ನುವುದು ಮರೆತು ತಮ್ಮ ಪಾಡಿಗೆ ತಾವು ಪರೀಕ್ಷೆ ಬರೆಯಬೇಕು ಎಂದು ತಿಳಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರುಗಳಾದ ರವೀಂದ್ರ ಎಲ್ಲಡಗಿ, ಶಾಂತೇಶ ಅವಟಿ, ವಿ.ಆರ್. ಪುರೋಹಿತ, ಎಲ್. ಟಿ. ಮುಲ್ಲಾ, ಪರೀಕ್ಷೆ ನೋಡಲ್ ವಸಂತ್ ಚವ್ಹಾಣ‌ ಹಾಗೂ ಶ್ರೀಶೈಲ ಜಿಗೇರಿ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ

ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ನೇಪಾಳದ ಪ್ರಾಕೃತಿಕ ದುರಂತದ ಸುತ್ತ..
    In ವಿಶೇಷ ಲೇಖನ
  • ವ್ಯವಸ್ಥೆ ತಪ್ಪು ಹುಡುಕದೇ ನಮ್ಮ ತಪ್ಪನ್ನು ಸರಿಪಡಿಸಿಕೊಳ್ಳೋಣ
    In ವಿಶೇಷ ಲೇಖನ
  • ಹನುಮನಿಗೂ ಕಾಡಿದ ಖಿನ್ನತೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.