Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ಕೇಂದ್ರಿತ ಕವನಗಳಿಗೆ ಆಹ್ವಾನ
(ರಾಜ್ಯ ) ಜಿಲ್ಲೆ

ಮಹಿಳಾ ಕೇಂದ್ರಿತ ಕವನಗಳಿಗೆ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ ೬ ರಿಂದ ಮಾರ್ಚ್ ೮ರವರೆಗೆ “ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫” ಹಮ್ಮಿಕೊಳ್ಳಲಾಗಿದೆ.
“ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫”ದ ಅಂಗವಾಗಿ ಕವಿ-ಕವಿಯತ್ರಿಯರಿಂದ ಮಹಿಳಾ ಕೇಂದ್ರಿತ ಕವನಗಳನ್ನು ಆಹ್ವಾನಿಸಲಾಗಿದೆ. ಬಂದ ಕವನಗಳಲ್ಲಿ ಅತ್ತುö್ಯತ್ತಮ ೩ ಕವನಗಳನ್ನು ಆಯ್ಕೆ ಮಾಡಿ, ರಚನೆ ಮಾಡಿದ ಕವಿಯತ್ರಿ/ಕವಿಗಳನ್ನು ಮಾರ್ಚ್ ೮, ೨೦೨೫ ರಂದು ಓದಲು ಅವಕಾಶ ನೀಡಿ, ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಆಸಕ್ತರು ದಿನಾಂಕ: ೨೫-೦೨-೨೦೨೫ರೊಳಗಾಗಿ ತಮ್ಮ ಕವನಗಳನ್ನು ಪ್ರೊ.ಲಕ್ಷಿö್ಮದೇವಿ ವೈ., ನಿರ್ದೇಶಕರು, ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಜ್ಞಾನಶಕ್ತಿ ಆವರಣ, ತೊರವಿ, ಕ.ರಾ.ಅ.ಮ.ವಿವಿ, ವಿಜಯಪುರ-೫೮೬೧೦೮, ಮೊ.ಸಂ.೯೯೦೨೨೩೪೪೬೯ ಇವರಿಗೆ ತಲುಪುವಂತೆ ಹಾಗೂ ಸಾಫ್ಟ್ ಪ್ರತಿಯನ್ನು directorwscksawuv@gmail.comಗೆ ಕಳುಹಿಸಬಹುದಾಗಿದೆ. ವಿಶ್ವವಿದ್ಯಾನಿಲಯದಿಂದ ಯಾವುದೇ ರೀತಿಯ ಪ್ರಯಾಣ ಭತ್ಯೆ, ದಿನ ಭತ್ಯೆ ಮತ್ತು ಸಂಭಾವನೆಯನ್ನು ನೀಡಲಾಗುವುದಿಲ್ಲ ಎಂದು ವಿವಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಮೋ.ಸಂ. ೯೮೪೫೪೪೨೮೨೮, ೯೪೮೧೭೦೬೩೩೦, ೭೯೭೫೫೬೦೦೯೫, ೮೮೬೧೬೭೭೦೫೨.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು

ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ನೇಪಾಳದ ಪ್ರಾಕೃತಿಕ ದುರಂತದ ಸುತ್ತ..
    In ವಿಶೇಷ ಲೇಖನ
  • ವ್ಯವಸ್ಥೆ ತಪ್ಪು ಹುಡುಕದೇ ನಮ್ಮ ತಪ್ಪನ್ನು ಸರಿಪಡಿಸಿಕೊಳ್ಳೋಣ
    In ವಿಶೇಷ ಲೇಖನ
  • ಹನುಮನಿಗೂ ಕಾಡಿದ ಖಿನ್ನತೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.