Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರಸಭೆಗೆ ಬಿರಾದಾರ ಕುಟುಂಬದಿಂದ ಮುಕ್ತಿವಾಹನ ಹಸ್ತಾಂತರ
(ರಾಜ್ಯ ) ಜಿಲ್ಲೆ

ಪುರಸಭೆಗೆ ಬಿರಾದಾರ ಕುಟುಂಬದಿಂದ ಮುಕ್ತಿವಾಹನ ಹಸ್ತಾಂತರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಾನವ ಜೀವನ ಪರೋಕಾರದಿಂದಲೇ ನಡೆಯಬೇಕು. ಇಂತಹ ಪರೋಪಕಾರದ ಮನೋಭಾವ ಹೊಂದಿರುವ ಬಿರಾದಾರ ಕುಟುಂಬವು ಮುಕ್ತಿ ವಾಹನವನ್ನು ಸಮಾಜಕ್ಕೆ ಅರ್ಪಿಸಿ ಒಳಿತು ಮಾಡಿದೆ ಎಂದು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾಯರು ಹೇಳಿದರು.
ಸಿಂದಗಿ ಪಟ್ಟಣದ ಆಶೀರ್ವಾದ ಗ್ರೂಪ್ ವತಿಯಿಂದ ದಿ.ರವಿಗೌಡ ಬಿರಾದಾರ ಆವರು ದ್ವಿತೀಯ ಪುಣ್ಯಸ್ಮರಣೆ ನಿಮಿತ್ತ ಶನಿವಾರ ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ ಅವರಿಗೆ ನೇರವಾಗಿ ಹಸ್ತಾಂತರಿಸಿ ಮಾತನಾಡಿದ ಶ್ರೀಗಳು, ನಗರ ಬೆಳೆಯುತ್ತಿದೆ. ನಗರದ ಎಲ್ಲ ವರ್ಗದ ಜನರ ಅಂತಿಮ ಸಂಸ್ಕಾರಕ್ಕೆ ಮುಕ್ತಿ ವಾಹನವನ್ನು ಒದಗಿಸುವ ಮೂಲಕ ತಮ್ಮ ಪರೋಪಕಾರವನ್ನು ಸಮಾಜಕ್ಕೆ ಬಿತ್ತರಿಸಿದ್ದಾರೆ. ಇವರ ಈ ಸಮಾಜ ಮುಖಿ ಕಾರ್ಯ ಸಮಾಜಕ್ಕೆ ಮಾದರಿ ಎಂದರು.
ಈ ವೇಳೆ ಶಾಸಕ ಅಶೋಕ ಮನಗೂಳಿ, ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚಬಾಳ, ವಿಶ್ರಾಂತ ಶಿಕ್ಷಕ ಸಿದ್ದಪ್ಪ ಮಾಸ್ತರ ಬಿರಾದಾರ, ದಿ.ರವಿ ಬಿರಾದಾರ ಪತ್ನಿ ಲಕ್ಷ್ಮಿ, ಪುತ್ರ ಅಭಿಷೇಕ, ಅದ್ವಿತ್, ನಾಗರತ್ನ ಮನಗೂಳಿ ಸೇರಿದಂತೆ ಬಿರಾದಾರ ಕುಟುಂಬಸ್ಥರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ

ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು

ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
  • ಇಂಡಿ: ಬಿಜೆಪಿಯಿಂದ ಮುಂದುವರೆದ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲ ಸಂಪನ್ಮೂಲ ಸಚಿವರು ಬೇಕು
    In (ರಾಜ್ಯ ) ಜಿಲ್ಲೆ
  • ಪ್ರತಿ ಶನಿವಾರ & ರವಿವಾರ ಓಟಗಾರರಿಗೆ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ನೇಪಾಳದ ಪ್ರಾಕೃತಿಕ ದುರಂತದ ಸುತ್ತ..
    In ವಿಶೇಷ ಲೇಖನ
  • ವ್ಯವಸ್ಥೆ ತಪ್ಪು ಹುಡುಕದೇ ನಮ್ಮ ತಪ್ಪನ್ನು ಸರಿಪಡಿಸಿಕೊಳ್ಳೋಣ
    In ವಿಶೇಷ ಲೇಖನ
  • ಹನುಮನಿಗೂ ಕಾಡಿದ ಖಿನ್ನತೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.