Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಷ್ಠೆಗೆ ಮತ್ತೊಂದು ಹೆಸರೇ ಶ್ವಾನ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ನಿಷ್ಠೆಗೆ ಮತ್ತೊಂದು ಹೆಸರೇ ಶ್ವಾನ :ಡಿಸಿ ಟಿ.ಭೂಬಾಲನ್

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನಕ್ಕೆ ಚಾಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಿಷ್ಠೆಗೆ ಮತ್ತೊಂದು ಹೆಸರೇ ಶ್ವಾನ. ಅಂಥ ಶ್ವಾನ ಪ್ರದರ್ಶನ ಪ್ರತಿವರ್ಷ ಹಮ್ಮಿಕೊಳ್ಳುತ್ತಿರುವುದು ಉತ್ತಮ ಕಾರ್ಯ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಶಸಂಸಿದರು.‌
ಜಿಲ್ಲಾ ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ‌ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾತ್ರಿ ವೇಳೆ ಎಲ್ಲರೂ ನಿದ್ರೆಗೆ ಜಾರಿದ ವೇಳೆ ಶ್ವಾನಗಳು ಸದಾ ಜಾಗೃತಿಯಿಂದಿದ್ದು, ಕುಟುಂಬ ಸದಸ್ಯರನ್ನು ರಕ್ಷಣೆ ಮಾಡುತ್ತವೆ. ಅಂಥ ಶ್ವಾನಗಳೆಂದರೆ ಎಲ್ಲರಿಗೂ ಬಲು ಪ್ರೀತಿ ಎಂದರು‌.
ಆದರೆ ನಗರದಲ್ಲಿ ಬಿಡಾಡಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರ ಹಾವಳಿ ನಿಯಂತ್ರಣಕ್ಕೆ ಪಾಲಿಕೆ ವತಿಯಿಂದ ಸಂತಾನಹರಣ ಚಿಕಿತ್ಸೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.‌
ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ನಾನಾ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದನ್ನು ಪ್ರಶಂಸಿದರು. ಇಂಥ ಪ್ರದರ್ಶನವನ್ನು ಜಿಲ್ಲಾ ಪಶು ಮತ್ತು ಪಶುಪಾಲನಾ ಇಲಾಖೆ ಪ್ರತಿವರ್ಷ ಶ್ವಾನ ಪ್ರದರ್ಶನ ಹಮ್ಮಿಕೊಳ್ಳುತ್ತಿರುವುದನ್ನು ಶ್ಲಾಘಿಸಿದರು.
ಇದಕ್ಕೂ ಮುನ್ನ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಿಂಗ್ ಉದ್ಘಾಟಿಸಿ, ಪ್ರತಿವರ್ಷ ಶ್ವಾನ ಪ್ರದರ್ಶನ ಹಮ್ಮಿಕೊಳ್ಳುತ್ತಿರುವ ಇಲಾಖೆ‌ಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.‌ ವರ್ಷದಿಂದ ವರ್ಷಕ್ಕೆ ಪ್ರದರ್ಶನದಲ್ಲಿ ಶ್ವಾನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಪ್ರದರ್ಶನ ಸಾರ್ಥಕವಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಶು ಮತ್ತು ಮಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ ಗೊಣಸಗಿ, ಮುಖ್ಯ‌ಪಶು ವೈದ್ಯಾಧಿಕಾರಿ (ಆಡಳಿತ) ಡಾ‌. ಬಸವರಾಜ ಕನಮಡಿ ಸೇರಿದಂತೆ ಇಲಾಖೆ ಪಶು ವೈದ್ಯಾಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

262 ಶ್ವಾನ ಭಾಗಿ

ಶ್ವಾನ ಪ್ರದರ್ಶನದಲ್ಲಿ 262 ಶ್ವಾನಗಳು ಭಾಗವಹಿಸಿದ್ದವು. 21 ನಾನಾ ತಳಿಯ ಶ್ವಾನಗಳು ಭಾಗವಹಿಸಿ ಶ್ವಾನಪ್ರಿಯರ ಗಮನಸೆಳೆದವು. ನೆರೆಯ ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ರಾಜ್ಯದ ನಾನಾ ಜಿಲ್ಲೆಗಳ ಶ್ವಾನಗಳು ಹಾಗೂ ಶ್ವಾನಪ್ರಿಯರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.