ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಹತ್ತಿರ ಮೋಗಲಾಯಿ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು.
ಶಾಸಕ ಅಶೋಕ ಮನಗೂಳಿ, ಡಾ.ಇಸ್ಮಾಯಿಲ್ ಮೊಗಲಾಯಿ, ಡಾ. ಶಾಂತವೀರ ಮನಗೂಳಿ, ಅಶೋಕ ವಾರದ, ಅಶೋಕ ಅಲ್ಲಾಪೂರ ಸೇರಿದಂತೆ ಹಲವರಿದ್ದರು.

