Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ಸ್ಕೌಟ್ಸ್ ಸಂಸ್ಥೆ ಸಹಕಾರಿ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ಸ್ಕೌಟ್ಸ್ ಸಂಸ್ಥೆ ಸಹಕಾರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಸ್ಕೌಟ್ಸ್, ಗೈಡ್ಸ್ ನಂತಹ ಸಂಸ್ಥೆಗಳು ಮಕ್ಕಳಲ್ಲಿ ಸೇವಾ ಮನೋಭಾವ,ಶಿಸ್ತು ಬೆಳೆಸಲು ಸಹಾಯ ಮಾಡುತ್ತವೆ ಎಂದು ಭಾರತ ಸ್ಕೌಟ್ಸ್ ,ಗೈಡ್ಸ್ ತಾಲೂಕ ಸಂಸ್ಥೆ ಇಂಡಿಯ ಅಧ್ಯಕ್ಷರು ಹಾಗೂ ಬಿಎಲ್‌ಡಿಇ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೋಟೆಣ್ಣನವರ ಹೇಳಿದರು.
ಅವರು ಶನಿವಾರದಂದು ತಾಲೂಕಿನ ಝಳಕಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ವಿಜಯಪುರ, ತಾಲೂಕ ಸಂಸ್ಥೆ ಇಂಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಇಂಡಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಝಳಕಿ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೪ ೨೫ನೇ ಸಾಲಿನ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರ ಹಾಗೂ ಸಂಸ್ಥಾಪಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಕಾರ್ಯದರ್ಶಿ ಜಗದೀಶ ಬೋಳಸುರ ಮಾತನಾಡಿ,ಮಕ್ಕಳು ಅಂಕಗಳ ಬೆನ್ನು ಹತ್ತದೇ ಮೌಲ್ಯ ಶಿಕ್ಷಣದತ್ತ ಒಲವು ತೋರಿಸಿ ಸಮಾಜದಲ್ಲಿ ಉತ್ತಮ ನಾಗರಿಕತೆ ಹೊಂದಬೇಕು ಎಂದು ಹೇಳಿದರು.
ಪ್ರೌಢಶಾಲೆ ಮುಖ್ಯ ಶಿಕ್ಷಕ ಅರುಣ ನಾಯ್ಕೋಡೆ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ತರಬೇತಿ ಆಯುಕ್ತ ಎಸ್ ಎಸ್ ಬೊಮ್ಮನಹಳ್ಳಿ, ಇಂಡಿ ತಾಲೂಕ ಕಾರ್ಯದರ್ಶಿ ಎಸ್ ಬಿ ಪಾಟೀಲ, ತರಬೇತಿ ನಾಯಕರಾಗಿ ಸಂಗಮೇಶ ಬಂಡೆ, ಪ್ರೀತಿ ಕಾಳೆ ಇದ್ದರು. ಮಹರ್ಷಿ ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹೇಮಾ ನಾಯ್ಕೊಡೆ, ಸ್ಕೌಟ್ ಮಾಸ್ಟರ್ ವೈ ಎಂ ಬಾಗೇವಾಡಿ,ರಾಹುಲ ಚವ್ಹಾಣ, ಡಿ ಎಸ್ ಮೋಮಿನ, ಸುರೇಖಾ ಲಮಾಣಿ, ಶ್ರೀದೇವಿ ಜೀರಗಾಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.