Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಸಾಹಿತ್ಯ ಬೆಳೆಸಲು ಯುವಕರು ಮುಂದಾಗಬೇಕು
(ರಾಜ್ಯ ) ಜಿಲ್ಲೆ

ಕನ್ನಡ ಸಾಹಿತ್ಯ ಬೆಳೆಸಲು ಯುವಕರು ಮುಂದಾಗಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಪುಸ್ತಕಗಳನ್ನು ಓದುವವರ ಸಂಖ್ಯೆ ಕ್ಷೀಣಿಸುತ್ತಿರುವ ಈ ದಿನಗಳಲ್ಲಿ, ಸಾಹಿತ್ಯ ಆಸಕ್ತರನ್ನು ಒಂದು ಕಡೆ ಸೇರಿಸಿ ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಈ ಮೂಲಕ ಕನ್ನಡದ ಅಳಿಲು ಸೇವೆ ಸಲ್ಲಿಸುವ ಉದ್ದೇಶದ “(ಅ)ಪರಿಚಿತ ಓದುಗರ ಭೇಟಿ” ಕಾರ್ಯಕ್ರಮ ರವಿವಾರ ನಗರದ ಬಾರಾ ಕಮಾನ್ ಉದ್ಯಾನವನದಲ್ಲಿ ಯಶಸ್ವಿಯಾಗಿ ನೆರವೇರಿತು.
ಬೆಳಗ್ಗೆ 10-30 ಗಂಟೆಯ ಸುಮಾರಿಗೆ ಸೇರಿದ ಎಲ್ಲ ಸಾಹಿತ್ಯ ಆಸಕ್ತರು ಅಲ್ಲಲ್ಲಿ ಕುಳಿತು ತಮಗೆ ಇಷ್ಟವಾದ ಕೃತಿಗಳನ್ನು ಓದಿದರು. ನಂತರ 12-00 ಗಂಟೆಗೆ ಬೇರೆ ಬೇರೆ ಭಾಗಗಳಿಂದ ಬಂದಿರುವ ಅಪರಿಚಿತ ಓದುಗರು ತಮ್ಮ ತಮ್ಮ ಪರಿಚಯಗಳನ್ನು ಮಾಡಿಕೊಂಡು ಪರಿಚಿತರಾದರು. ಆನಂತರ ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಕೆಲವು ಆಸಕ್ತರು ತಾವು ಬರೆದ ಸ್ವರಚಿತ ಕವಿತೆಗಳನ್ನು ಓದಿದರು. ಹಾಗೆಯೇ ಕೆಲವರು ತಾವು ಓದಿದ ಇಷ್ಟವಾದ ಪುಸ್ತಕದ ಕುರಿತು ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಘುತ್ತಮ ಅರ್ಜುಣಗಿ ಉಪನ್ಯಾಸಕರು ಸಾಹಿತ್ಯ ಹಾಗೂ ಸಂಸ್ಕೃತಿ ಕುರಿತು ಮಾತನಾಡಿದರು. ‘ಓದುವ ಹವ್ಯಾಸವನ್ನು ರೂಢಿಸಿಕೊಂಡು ತನ್ಮೂಲಕ ಕನ್ನಡ ಸಾಹಿತ್ಯ ಬೆಳೆಸಲು ಯುವಕರು ಮುಂದಾಗಬೇಕು’ ಎಂದು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿಗಳಾದ ಡಾ. ಸಿದ್ದು ಸಾವಳಸಂಗ ‘ಕನ್ನಡ ಸಾಹಿತ್ಯವನ್ನು ಬೆಳೆಸುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ. ಆದ್ದರಿಂದ ಯುವ ಜನಾಂಗ ಕನ್ನಡ ಸಾಹಿತ್ಯದ ಕುರಿತು ಮಹತ್ತರ ಕಾರ್ಯಗಳನ್ನು ಮಾಡಬೇಕಾಗಿದೆ. ದಿನದಲ್ಲಿ ಕನಿಷ್ಠ ಒಂದು ಗಂಟೆಯಾದರೂ ಕನ್ನಡ ಪುಸ್ತಕಗಳನ್ನು ಓದಲು ಮೀಸಲಿಡಬೇಕು’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಒಟ್ಟು 20 ಜನ ಸಾಹಿತ್ಯ ಆಸಕ್ತರು ಭಾಗವಹಿಸಿದ್ದರು.
ಸಂಚಾಲಕರ ಯುವಕ ಡಿ.ಕುಮಾರ್ ಗಂಗಣ್ಣವರ ಮತ್ತು ಯುವಕ ಮಹೇಶ ಸಾತಗೊಂಡ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.