Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೨೭ ರಿಂದ ರಾಜ್ಯಾದ್ಯಂತ ಬಿಜೆಪಿ ಜನಾಂದೋಲನ :ಬಲ್ಲಹುಣ್ಸಿ
(ರಾಜ್ಯ ) ಜಿಲ್ಲೆ

ಫೆ.೨೭ ರಿಂದ ರಾಜ್ಯಾದ್ಯಂತ ಬಿಜೆಪಿ ಜನಾಂದೋಲನ :ಬಲ್ಲಹುಣ್ಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇದೇ ಫೆ.೨೭ ರಿಂದ ಮಾರ್ಚ ೦೧ ವರೆಗೆ ದಲಿತ ದ್ರೋಹಿ ಸರ್ಕಾರದ ವಿರುದ್ದ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನದ ಸಂಯೋಜರಾದ ರಾಮಣ್ಣ ಬಲ್ಲಹುಣ್ಸಿ ಹೇಳಿದರು.
ಅವರು ನಗರದಲ್ಲಿನ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ಜರುಗಿದ
ಎಸ್.ಸಿ.ಎಸ್.ಪಿ/ ಮತ್ತು ಟಿ.ಎಸ್.ಪಿ ಹಣ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ದಲಿತ ದ್ರೋಹಿ ಸರ್ಕಾರದ ವಿರುದ್ಧ ಜನಾಂದೋಲನ ಹೋರಾಟದ ಪೂರ್ವಬಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,
ರಾಜ್ಯದ್ಯಾಂತ ೧೪ ತಂಡಗಳಲ್ಲಿ ಇದೇ ದಿನಾಂಕ ೨೭ರಿಂದ ಮಾರ್ಚ ದಿನಾಂಕ ೦೧ ವರೆಗೆ ಎಸ್.ಸಿ.ಎಸ್.ಪಿ/ ಮತ್ತು ಟಿ.ಎಸ್.ಪಿ ಹಣ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ದಲಿತ ದ್ರೋಹಿ ಸರ್ಕಾರದ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಲಾಗಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಆಶೋಕ, ಮಾಜಿ ಸಂಸದ ಡಾ. ಉಮೇಶ ಜಾಧವ್, ಅಮರೇಶ್ವರ ನಾಯಕ್, ಬಳ್ಳಾರಿ ಹನುಮಂತಪ್ಪ, ಗುರುರಾಜ ಗಂಟಹೊಳೆ, ರಾಜು ನಾಯ್ಕರ, ಪ್ರತಾಪ್‌ಗೌಡ ಪಾಟೀಲ, ಅರುಣ ಶಹಾಪುರ, ಇವರುಗಳ ನೇತೃತ್ವ ೧೪ ತಂಡಗಳನ್ನು ರಚಿಸಲಾಗಿದೆ, ರಾಮಣ್ಣ ಬಲ್ಲಾಹುಣ್ಸಿ ಹಾಗೂ ಪಿ.ಓಂಕಾರ ತುಮಕುರ ಇವರು ಸಂಯೋಕರಾಗಿ ಕಾರ್ಯ ನಿರ್ವಹಿಸುವರು, ರಾಜ್ಯಾದ್ಯಂತ ಈ ತಂಡಗಳು ಫೆಬ್ರವರಿ ೨೭ರಿಂದ ಮಾರ್ಚ ೦೧ ವರೆಗೆ ಪ್ರವಾಸ ಮಾಡಲಿದ್ದು ಸರ್ಕಾರದ ವಿರುದ್ಧ ಬೃಹತ್ ಆಂಧೋಲನ ನಡಯಲಿದೆ. ವಿಜಯಪುರ ಜಿಲ್ಲೆಯಲ್ಲಿಯೂ ಕೂಡಾ ಆಂದೋಲನದ ರೂಪರೇಶೆಗಳ ಬಗ್ಗೆ ತಿಳಿಸುತ್ತಾ ಅಂದು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಜಿಲ್ಲಾಢಳಿತ ಭವನಕ್ಕೆ ಮುತ್ತಿಗೆ ಹಾಕಿ ಜನಾಂದೋಲನವನ್ನು ವ್ಯಕ್ತಪಡಿಸುವದಾಗಿ ತಿಳಸಿದರು.
ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯಧರ್ಶಿ ರಾಜು ನಾಯಕ ಮಾತನಾಡಿ, ಅವರು ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಹಣ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಸರಕಾರ ವಿರೂದ್ಧ ಈ ಜನಾಂದೋಲನದ ಹೋರಾಟ ವಿಬಿನ್ನವಾಗಿರಲಿದೆ. ಕಾರಣ ಎಲ್ಲ ಕಾರ್ಯಕ್ರರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಂಧೋಲವನ್ನು ಯಶಸ್ವಿಗೊಳಿಸ ಎಂದರು. 200 ಮುಖಂಡರಾದ ಚಿದಾನಂದ ಚಲವಾದಿ ಅವರು ಮಾತನಾಡಿದರು
ಸಭೆಯಲ್ಲಿ ಸಂಜೀವ ಐಹೊಳೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುಳುಗೋಡ ಪಾಟೀಲ್, ಮಹೇಂದ್ರ ನಾಯಕ್, ರವಿ ವಗ್ಗೆ, ಶ್ರೀನಿವಾಸ್ ಕಂದಗಲ್, ಗುರು ತಳವಾರ, ಭರತ್ ಕೋಳಿ, ಭೀಮಾಶಂಕರ ಹದನೂರು, ಮಲ್ಲಿಕಾರ್ಜುನ ಕಿವುಡಿ, ವಿಜಯ್ ಜೋಶಿ, ಶಿಲ್ಪ ಕುದರಗೊಂಡ, ಪ್ರವೀಣ್ ನಾಟೇಕರ್ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.