Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಮಕೃಷ್ಣ ನಗರದಲ್ಲಿಮಹಾ ಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು
(ರಾಜ್ಯ ) ಜಿಲ್ಲೆ

ರಾಮಕೃಷ್ಣ ನಗರದಲ್ಲಿಮಹಾ ಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಆಶ್ರಮ ರಸ್ತೆ ಬಳಿಯ ರಾಮಕೃಷ್ಣ ನಗರದಲ್ಲಿ ಫೆ.೨೬ ಬುಧವಾರ ಸಂಜೆ ೭ ಗಂಟೆಗೆ ಮಹಾ ಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ
ರಾಮಕೃಷ್ಣ ಬಡಾವಣೆಯ ಶ್ರೀ ಗಜಾನನ ಮಿತ್ರ ಮಂಡಳಿ ಆಯೋಜಿಸಿದ ಮಹಾ ಶಿವರಾತ್ರಿ ಆಚರಣೆಯ ಸಾನಿಧ್ಯವನ್ನು ಕನ್ನೂರ ಕೈವಲ್ಯ ಕುಟೀರದ ಪೂಜ್ಯ ಪ್ರಕಾಶ ಮಹಾರಾಜರು ವಹಿಸಿಕೊಳ್ಳಲಿದ್ದಾರೆ.
ಸಂಜೆ ಪ್ರವಚನ ಹಾಗೂ ಬಡಾವಣೆಯ ಮಹಿಳೆಯರಿಂದ, ಮಕ್ಕಳಿಂದ ಪ್ರವಚನ ಹಾಗೂ ವಿವಿಧ ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಶ್ರೀ ರಾಮಕೃಷ್ಣ ಗಜಾನನ್ ಮಿತ್ರ ಮಂಡಲದ ವತಿಯಿಂದ ರಾತ್ರಿ 8.30 ಘಂಟೆಯಿಂದ ಜಾಗರಣೆ ಮತ್ತು ಪೂಜೆ ಆಯೋಜಿಸಲಾಗಿದೆ. ನಂತರ ಉಪವಾಸದ ಸಲುವಾಗಿ ಸರ್ವರಿಗೂ ಉಪಹಾರ ಕೂಟ ಏರ್ಪಡಿಸಲಾಗಿದ್ದು, ಸರ್ವರೂ ಪಾಲ್ಗೊಂಡು ಪುನೀತರಾಗಬೇಕೆಂದು ಶ್ರೀ ರಾಮಕೃಷ್ಣ ಗಜಾನನ್ ಮಿತ್ರ ಮಂಡಲದ ಸಂಜೀವ ಪಾಟೀಲ (ಕನ್ನೂರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕಾಶ್ ಮಹಾರಾಜರ ಪರಿಚಯ

ಪೂಜ್ಯಶ್ರೀ ಪ್ರಕಾಶ್ ಮಹಾರಾಜರು ಕೈವಲ್ಯ ಕುಟೀರ ವಿಜಯಪುರ ಮೂಲತ: ಕನ್ನೂರ ಗ್ರಾಮದವರು. ಸಮರ್ಥ ಸದ್ಗುರು ಶ್ರೀ ಗಣಪತರಾವ್ ಮಹಾರಾಜರು ಶಾಂತಿ ಕುಟೀರ ಕನ್ನೂರ ಇವರ ಪರಮಶಿಷ್ಯರು. ಸುಮಾರು 25 ವರ್ಷಗಳಿಂದ ನೀತಿ ಭಕ್ತಿ ಆದರ್ಶ ಗ್ರಾಮ ಸ್ವದೇಶಿ ಪ್ರಚಾರದ ಕಾರ್ಯವನ್ನು ಒಂದು ವರ್ಷದಲ್ಲಿ ಹತ್ತು ದಿವಸಗಳ ಕಾಲ ಪಾದಯಾತ್ರೆ ಮುಖಾಂತರ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದಾರೆ. ವಿಜಯಪುರ ನಗರದ ವಿವಿಧ ಬಡಾವಣೆಗಳಲ್ಲಿ ತಿಂಗಳಿಗೆ 20 ಸತ್ಸಂಗ ನಡೆಸುವುದು, ಅನೇಕ ಶಾಲೆ, ಕಾಲೇಜುಗಳಲ್ಲಿ ನೀತಿ ಶಿಕ್ಷಣ ಮೌಲ್ಯ ಶಿಕ್ಷಣದ ಉಪನ್ಯಾಸ ನೀಡುತ್ತ ಬಂದಿದ್ದಾರೆ.
ಪುರಿ ಜಗನ್ನಾಥ ಕ್ಷೇತ್ರದಲ್ಲಿ ನಡೆದ ವಿಶ್ವ ಹಿಂದೂ ಸನಾತನ ಮಹಾ ಸಾಧು ಸಂತ ಸಮಾವೇಶದಲ್ಲಿ , ಹಾಗೂ ಇತ್ತೀಚಿಗೆ ಮುಂಬೈ ಮಹಾನಗರದಲ್ಲಿ ನಡೆದ ವಿರಾಟ್ ಹಿಂದೂ ಆಧ್ಯಾತ್ಮಿಕ ಸಮ್ಮೇಳನದಲ್ಲಿ ಭಾಗಿಯಾಗಿದ್ದರು.
ಅಧ್ಯಾತ್ಮದ ಸಾಧನೆಗಾಗಿ ಭಾರತದ ದೇವು ಭೂಮಿ ಹಿಮಾಲಯದಲ್ಲಿ ವರ್ಷಕ್ಕೆ ಒಂದು ತಿಂಗಳ ಸಾಧನೆ, ಕೌನ್ಸಿಲಿಂಗ್ ಮುಖಾಂತರ ನೂರಾರು ಯುವಕರನ್ನ ದುಶ್ಚಟಗಳನ್ನು ಬಿಡಿಸಿರುವುದು, ಭಗವದ್ಗೀತೆ, ಉಪನಿಷತ್ತು, ಕೈವಲ್ಯ ಪದ್ಧತಿ, ದಾಸ ಬೋಧ, ಸುಲಭ ಆತ್ಮ ಜ್ಞಾನ, ಶರಣರ ವಚನಗಳು, ಮಹಾರಾಷ್ಟ್ರ ಸಂತರ ಅಬಂಗುಗಳು, ದಾಸ ಸಾಹಿತ್ಯ ಎಲ್ಲ ಗ್ರಂಥಗಳ ಅಧ್ಯಯನ, ಭಾರತೀಯ ಸುರಾಜ್ಯ್ ಸಂಸ್ಥೆಯ ಖಜಾಂಚಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.