Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ :ಪೊಲೀಸ್ ಪಾಟೀಲ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ :ಪೊಲೀಸ್ ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಮೂಲಕ ಮಾದರಿ ಶಾಲೆಯನ್ನಾಗಿಸುವಲ್ಲಿ ಶಿಕ್ಷಕರ ಜೊತೆ ಜೊತೆಗೆ ಸಮುದಾಯದ ಸಹಭಾಗಿತ್ವ ಸಹಕಾರ ಅತ್ಯಗತ್ಯ ಎಂದು ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ ಹೇಳಿದರು.
ಪಟ್ಟಣದ ಸರಕಾರಿ ಉರ್ದು, ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ (ಎಫ್.ಎಲ್.ಎನ್) ಅಭಿಯಾನ ಮೇಳ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುತ್ತಿದೆ ಎಂದವರು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಪಾಲಕ ಪೋಷಕರು ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್. ಡಿ. ಎಮ್. ಸಿ ಅಧ್ಯಕ್ಷ ನೂರುದ್ದೀನ್ ನಾಶಿ ಸರ್ಕಾರಿ ಶಾಲೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಸಮವಸ್ತ್ರ, ಬೂಟು, ಮಧ್ಯಾಹ್ನದ ಬಿಸಿಯೂಟ ಅನುಷ್ಠಾನಕ್ಕೆ ತಂದಿದ್ದು, ಪಾಲಕರು ಸರ್ಕಾರಿ ಶಾಲೆಗಳ ಉಳಿಸಿ ಬೆಳೆಸಲು ಮುಂದಾಗಬೇಕು ಎಂದರು.
ಇದೇ ವೇಳೆ ಪುರಸಭೆ ಅಧ್ಯಕ್ಷ ರಹಿಮಾನ್ ಪಟೇಲ್ ಯಲ್ಗೋಡ್, ಉಪಾಧ್ಯಕ್ಷ ಶಿವಪ್ಪ ಕಂಬಾರ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ಆಶ್ರಯ ಕಮಿಟಿ ಅಧ್ಯಕ್ಷ ಶರಣಬಸವ ಡಿಗ್ಗಾವಿ, ಖಾಜಾ ಪಟೇಲ್ ಕಾಚೂರ, ರಫೀಕ ಹುಸೇನ್, ಸಾಹೇಬಲಾಲ್ ಆಂದೆಲಿ, ಮಹಿಬೂಬ್ ದಫೇದಾರ್, ಸೈಯದ್ ಹುಸೇನ್, ಸಿ. ಆರ್. ಪಿ ಬಂದೇನವಾಜ್ ನಾಲತವಾಡ, ಅಜಿಮ್ ಪ್ರೇಮ್ ಜೀ ಫೌಂಡೇಶನ್ ಮುಖ್ಯಸ್ಥ ಇಲ್ಯಾಸ್, ಗಾಲೀಬಖಾನ, ನಯುಮ್ ಖಾಜಿ, ಬಂದೇನವಾಜ್ ಕಡಿಮನಿ, ಖಾಜಾಹುಸೇನ್ ನಾಶಿ, ಮುರ್ತುಜಾ ಹುಣಚ್ಯಾಳ, ಹಸನ್ ಮೇಸ್ತ್ರಿ, ಶಿಕ್ಷಕಿ ಸಮೀನಾ ಬೇಗಂ, ಅತಿಥಿ ಶಿಕ್ಷಕರು. ಹಾಗೂ ಶಾಲಾ ಮಕ್ಕಳು ಮತ್ತು ಪಾಲಕರು ಹಾಜರಿದ್ದರು.ತೈಸಿನ್ ನಾಲತವಾಡ ನಿರೂಪಿಸಿದರು, ಶಕೀಲಾ ಬೇಗಂ ವಂದಿಸಿದರು,
ನಂತರ ಮಕ್ಕಳಿಂದ ಮೂಡಿ ಬಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಗಣ್ಯರು ಬಹುಮಾನ ವಿತರಿಸಿ ಅಭಿನಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.