Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಳಿಕೋಟಿಗೆ ಕುಡಿವ ನೀರಿನ ಸರಬರಾಜು ವಿತರಣಾ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಭೂಮಿ ಪೂಜೆ
(ರಾಜ್ಯ ) ಜಿಲ್ಲೆ

ತಾಳಿಕೋಟಿಗೆ ಕುಡಿವ ನೀರಿನ ಸರಬರಾಜು ವಿತರಣಾ ವ್ಯವಸ್ಥೆ ಕಲ್ಪಿಸುವ ಯೋಜನೆಗೆ ಭೂಮಿ ಪೂಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ತಾಳಿಕೋಟಿ ಪುರಸಭೆ ಇವರ ಸಂಯುಕ್ತಾಶ್ರಯದಲ್ಲಿ ಕೇಂದ್ರ ಪುರಸ್ಕೃತ ಅಮೃತ್ ೨.೦ ಯೋಜನೆಯಡಿ ತಾಳಿಕೋಟಿ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವಿತರಣಾ ವ್ಯವಸ್ಥೆ ಕಲ್ಪಿಸುವ ಹಂತ ೧ ಹಾಗೂ ೨ರ ಯೋಜನೆಗೆ ತಾಳಿಕೋಟಿಯ ಪುರಸಭೆ ಕಾರ್ಯಲಯದ ಮುಂಭಾಗದಲ್ಲಿ ಮಾರ್ಚ್ ೦೧ರ ಬೆಳಿಗ್ಗೆ ೧೧ಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಸಚಿವರಾದ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ವಿನಯ ಕುಲಕರ್ಣಿ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026

ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ

ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ

ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 01, 2026
    In ದಿನಪತ್ರಿಕೆ
  • ವಿಜಯಪುರದಲ್ಲಿ ವೇದಾಂತ ಸೌಹಾರ್ದ ಸಹಕಾರಿ ಸಂಘ ಶುಭಾರಂಭ
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ: ಶೌಚಾಲಯ ಸ್ಥಳಕ್ಕಾಗಿ ಸಿಡಿದು ನಿಂತ ನಾರಿಶಕ್ತಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ :ಡಾ.ತೇಜಸ್ವಿನಿ
    In (ರಾಜ್ಯ ) ಜಿಲ್ಲೆ
  • ಸೆ.2ರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸಚಿವ ರಾಯರೆಡ್ಡಿ ಹೇಳಿಕೆಗೆ ಡಾ.ಶಶಿಕಾಂತ ಪಟ್ಟಣ ಖಂಡನೆ
    In (ರಾಜ್ಯ ) ಜಿಲ್ಲೆ
  • ಕಲ್ಯಾಣ ಪಥಕ್ಕೆ ಗ್ರಹಣ: ಗಡುವು ಮುಗಿದರೂ ಮುಗಿಯದ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವಕ್ಕೆ ಪ್ರಮುಖ ಕಾಯ್ದೆ
    In (ರಾಜ್ಯ ) ಜಿಲ್ಲೆ
  • ೩೪ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೨ ರಂದು ಶಿಶಿಕ್ಷು ಮೇಳಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.