Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ನೇ ಸಾಲಿಗೆ ೧೦ ತಿಂಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂನ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ ತರಬೇತಿ ಆಯೋಜಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಹಾಗೂ ಸ್ವಂತ ಜಮೀನು ಹೊಂದಿರುವ ಹಾಗೂ ತರಬೇತಿ ಪಡೆಯಲಿಚ್ಛಿಸುವವರು ಅರ್ಜಿಗಳನ್ನು ನಗರದ ಹಳೆಯ ಪ್ರವಾಸಿ ಮಂದಿರದಲಿÀ ಪ್ರವಾಸಿ ಪ್ಲಾಜಾದಲ್ಲಿರುವ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (ರಾಜ್ಯ ವಲಯ) ಕಚೇರಿಗೆ ಅಥವಾ www.horticulture.kar.nic.in ªÉ¨ÉìöÊnಮೂಲಕ ಡೌನ್‌ಲೋಡ್ ಏಪ್ರಿಲ್ ೦೧ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ ೮ರಂದು ಬೆಳಿಗ್ಗೆ ೧೦ಗಂಟೆಗೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (ರಾಜ್ಯ ವಲಯ) ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವಂತೆಯೂ, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ: ೮೯೭೧೫೧೨೨೮೬ ಮತ್ತು ೯೩೮೦೦೯೮೧೦೩ ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.