Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಧ್ಯಮರಂಗ ಫೌಂಡೇಶನ್: ಆರೋಗ್ಯ ಉಚಿತ ತಪಾಸಣೆ ಇಂದು
(ರಾಜ್ಯ ) ಜಿಲ್ಲೆ

ಮಾಧ್ಯಮರಂಗ ಫೌಂಡೇಶನ್: ಆರೋಗ್ಯ ಉಚಿತ ತಪಾಸಣೆ ಇಂದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಾಹಿತ್ಯ, ರಂಗಭೂಮಿ ಸೇರಿದಂತೆ ಸಾಂಸ್ಕೃತಿ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಮಾಧ್ಯಮರಂಗ ಫೌಂಡೇಶನ್ ೨ನೇ ವರ್ಷಾಚರಣೆ ನಿಮಿತ್ತ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಡಾ.ಇಲಿಯಾಸ್ ಜಾಲಿಗೇರಿ ಅವರ ಜಾಲಿಗೇರಿ ಆಸ್ಪತ್ರೆ, ಡಾ.ಅರ್ಜುನ ಗೊಟಗುಣಕಿ ಅವರ ಪಾರ್ವತಿ ಲೈಫ್ ಲೈನ್ ಆಸ್ಪತ್ರೆ ಹಾಗೂ ಡಾ.ಚನ್ನಬಸವ ಗೊಟಗುಣಕಿ ಅವರ ಮುಗುಳ್ನಗೆ ಹಲ್ಲಿನ ದವಾಖಾನೆ ಅವರ ಸಹಕಾರೊಂದಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.
ಪಟ್ಟಣದ ಬಸವ ಮಂಟಪದಲ್ಲಿ ಫೆ.೨೮, ಶುಕ್ರವಾರ ಬೆಳಿಗ್ಗೆ೧೦ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ತಪಾಸಣೆ ನಡೆಯಲಿದೆ. ಬಿಪಿ, ಶುಗರ್, ಹೃದಯ ಸಂಬಂಧಿತ ಸಮಸ್ಯೆ, ಸೊಂಟ, ಮೊಳಕಾಲು ನೋವು, ಹಲ್ಲು ಮತ್ತು ವಸಡಿನ ಸಮಸ್ಯೆ ಸೇರಿದಂತೆ ಹಲ್ಲಿಗೆ ಸಂಬಂಧಿಸಿದ ತೊಂದರೆಗಳ ತಪಾಸಣೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆಯಬೇಕೆಂದು ಮಾಧ್ಯಮರಂಗ ಫೌಂಡೇಶನ್ ಅಧ್ಯಕ್ಷ, ಪತ್ರಕರ್ತ ನಾಗೇಶ ತಳವಾರ ತಿಳಿಸಿದ್ದಾರೆ.
ಆರೋಗ್ಯ ಶಿಬಿರವನ್ನು ಶ್ರೀ ಮಾತಾ ಆಸ್ಪತ್ರೆಯ ಡಾ.ಶಿವಕುಮಾರ ಪಶುಪತಿಮಠ ಉದ್ಘಾಟಿಸಲಿದ್ದಾರೆ. ಸಂಗಮೇಶ್ವರ ಆಸ್ಪತ್ರೆಯ ಡಾ.ಶಿವಾನಂದ ಹೊಸಮನಿ, ಸಂಜೀವಿನಿ ಆಸ್ಪತ್ರೆಯ ಡಾ.ಹಬೀಬ್ ನಾಗರಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ ನಡೆಯುವ ಸಮಾರಂಭವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಪೀರು ಕೆರೂರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪ್ರತಕರ್ತರ ಧ್ವನಿ ಸಂಘದ ತಾಲೂಕಾಧ್ಯಕ್ಷ ಪಂಡಿತ ಯಂಪೂರೆ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನವರ, ನಮ್ಮ ಕರ್ನಾಟಕ ಸೇನೆಯ ತಾಲೂಕಾಧ್ಯಕ್ಷ ಪುಂಡಲೀಕ ಬಿರಾದಾರ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.