Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾ.೦೧ ರಂದು ೧೩ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
(ರಾಜ್ಯ ) ಜಿಲ್ಲೆ

ಮಾ.೦೧ ರಂದು ೧೩ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಹಾಗೂ ಪಿಂಚಣಿದಾರರ ಅಹವಾಲು ಆಲಿಕೆ ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡಲು ಮಾರ್ಚ್ ೦೧ರಂದು ಜಿಲ್ಲೆಯ ೧೩ ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಮಾರ್ಚ್ ೦೧ರಂದು ಬೆಳಿಗ್ಗೆ ೧೧ ಗಂಟೆಗೆ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿ.ಬಿ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿಗಳು, ಇಂಡಿ ತಾಲೂಕಿನ ಬರಗುಡಿ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಇಂಡಿ ಉಪ ವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ವಿಜಯಪುರದ ಗಾಂಧಿ ನಗರದ ಸ್ಟಾರ್ ಚೌಕ ಹತ್ತಿರದ ಶ್ರೀ ಹನುಮಾನ ಮಂದಿರದಲ್ಲಿ ವಿಜಯಪುರ ಗ್ರೇಡ್-೨ ತಹಶೀಲ್ದಾರ, ಕಳ್ಳಕವಟಗಿ ಗ್ರಾಮದ ಶ್ರೀ ಮಾಳಿಂಗರಾಯ ದೇವಸ್ಥಾನದಲ್ಲಿ ತಿಕೋಟಾ ಗ್ರೇಡ್-೨ ತಹಶೀಲ್ದಾರ, ಹಂಚಿನಾಳ ಪಿ.ಎಂ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ, ಬಳಬಟ್ಟಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಹಾಗೂ ಹಣಮಾಪೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕೊಲ್ಹಾರ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಕಪನೂರ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ, ಮೈಲೇಶ್ವರ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ ತಾಳಿಕೋಟಿಯ ತಹಶೀಲ್ದಾರ ಅವರು, ಜೀರಂಕಲಗಿ ಗ್ರಾಮದ ಶ್ರೀ ಮಹಾದೇವ ದೇವಸ್ಥಾನದಲ್ಲಿ ಚಡಚಣ ಗ್ರೇಡ್-೨ ತಹಶೀಲ್ದಾರ, ಅಂತರಗAಗಿ ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಸಿಂದಗಿಯ ಗ್ರೇಡ್-೨ ತಹಶೀಲ್ದಾರ, ಬೂದಿಹಾಳ ಡೋಣ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ದೇವರಹಿಪ್ಪರಗಿಯ ಗ್ರೇಡ್-೨ ತಹಶೀಲ್ದಾರ ಅವರು ಹಾಗೂ ಬಳಗಾನೂರ ಗ್ರಾಮದ ಗ್ರಾಮ ಪಂಚಾಯತಿಯ ಕಾರ್ಯಾಲಯದ ಸಭಾಭವನದಲ್ಲಿ ಆಲಮೇಲ ತಹಶೀಲ್ದಾರ ಅವರು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಪಿಂಚಣಿ ಅದಾಲತ್‌ನಲ್ಲಿ ಪರಿಗಣಿಸಬೇಕಾದ ಗ್ರಾಮಗಳ ಸಂಪೂರ್ಣ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.