Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಸ್ನೇಹಿ ಆಡಳಿತಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾದರಿ
(ರಾಜ್ಯ ) ಜಿಲ್ಲೆ

ಜನಸ್ನೇಹಿ ಆಡಳಿತಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾದರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾಮಾಜಿಕ ಭದ್ರತಾ ಯೋಜನೆಯಡಿ ಸ್ಥಳದಲ್ಲೇ ಪಿಂಚಣಿ ಮಂಜೂರು ಆದೇಶ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರದ ಗುನ್ನಾಪುರ ಬಸವ ನಗರದ ನಿವಾಸಿಯಾದ ಮಾಣಿಕ ಕಲ್ಲಪ್ಪ ಐಹೊಳೆ ಎಂಬುವರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಸ್ಥಳದಲ್ಲಿಯೇ ಪಿಂಚಣಿ ಮಂಜೂರಿಸಿ ಆದೇಶ ಪ್ರತಿ ವಿತರಿಸುವ ಮೂಲಕ ಜನಸ್ನೇಹಿ ಆಡಳಿತಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾದರಿಯಾಗಿದ್ದಾರೆ.
ವಿಜಯಪುರದ ಗುನ್ನಾಪುರ ಬಸವ ನಗರದ ನಿವಾಸಿಯಾದ ಮಾಣಿಕ ಕಲ್ಲಪ್ಪ ಐಹೊಳೆ ಎಂಬುವರು ಸಾಮಾಜಿಕ ಭದ್ರತಾ ಯೋಜನೆಯಡಿ ಸಂಧ್ಯಾ ಸುರಕ್ಷಾ ಪಿಂಚಣಿ ಮಂಜೂರಾತಿಗೆ ಫೆ.೨೮ರಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸ್ಥಳದಲ್ಲಿಯೇ ವಿಜಯಪುರ ತಹಶೀಲ್ದಾರ ಇವರ ಮೂಲಕ ೧೨೦೦ ರೂ.ಗಳ ಮಾಶಾಸನವನ್ನು ಮಂಜೂರು ಮಾಡಿಸಿ ಆದೇಶ ಪ್ರತಿಯನ್ನು ಫಲಾನುಭವಿಗೆ ವಿತರಿಸಿದರು.
ಸರ್ಕಾರದ ಪಿಂಚಣಿ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಜಿಲ್ಲೆಯ ಯಾವುದೇ ಫಲಾನುಭವಿಗಳು ಕಚೇರಿಗಳಿಗೆ ಅಲೆದಾಡುವಂತಾಗಬಾರದು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಿ ಅರ್ಹ ಫಲಾನುಭವಿಗಳಿಗೆ ಅವಶ್ಯಕತೆಯಿರುವವರಿಗೆ ಸರ್ಕಾರದ ಸೌಲಭ್ಯಗಳು ದೊರಕಿಸಲು ಕ್ರಮ ವಹಿಸುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವಿವಿಧ ಪಿಂಚಣಿ ಯೋಜನೆಗಳಾಗಿ ಅರ್ಹರು ತಾಲೂಕಾ ತಹಶೀಲ್ದಾರರನ್ನು ಸಂಪರ್ಕಿಸಬೇಕು.
ಜಿಲ್ಲೆಯಾದ್ಯಂತ ಪಿಂಚಣಿ ಅದಾಲತ್‌ಗಳನ್ನು ಆಯೋಜಿಸುವ ಮೂಲಕ ಅರ್ಹರಿಗೆ ಸೌಲಭ್ಯ ದೊರಕಿಸಲು ಪ್ರಯತ್ನಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭಧಲ್ಲಿ ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಗ್ರೇಡ್-೨ ತಹಶೀಲ್ದಾರ ಆಯ್.ಎಚ್.ತುಂಬಗಿ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ

ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ

ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ

ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಶೇ.80ಕ್ಕೂ ಹೆಚ್ಚು ಎಸ್ಐಆರ್ ಫಾರಂ ವಿತರಣೆ
    In (ರಾಜ್ಯ ) ಜಿಲ್ಲೆ
  • ಸರ್ವಜ್ಞ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ಎಚ್‌ವ್ಹಿಪಿ ಲಸಿಕೆ
    In (ರಾಜ್ಯ ) ಜಿಲ್ಲೆ
  • ಮೃತ ಲಕ್ಷ್ಮಣಣರಾವ್ ಮನೆಗೆ ಶಾಸಕ ನಾಡಗೌಡ ಭೇಟಿ :ಸಾಂತ್ವನ
    In (ರಾಜ್ಯ ) ಜಿಲ್ಲೆ
  • ಹಾಡಿಗಳಲ್ಲಿ ಕಬ್ಬಿಣದ ಕಡಲೆಯಾದ ಎಸ್ಐಆರ್ ಪ್ರಕ್ರಿಯೆ
    In (ರಾಜ್ಯ ) ಜಿಲ್ಲೆ
  • ಮಂದಗತಿಯಲ್ಲಿ ನಡೆದ ಲೋಕಾ ತನಿಖೆ :ಚರ್ಚೆಗೆ ಗ್ರಾಸ
    In (ರಾಜ್ಯ ) ಜಿಲ್ಲೆ
  • ಕೆರೆಯ ಪಕ್ಕದಲ್ಲೇ ಬಾವಿಗಳನ್ನು ತೋಡಿ ಬೇರೆಡೆಗೆ ನೀರು ಸರಬರಾಜು
    In (ರಾಜ್ಯ ) ಜಿಲ್ಲೆ
  • ಎಸ್ ಐಆರ್ ಗೆ ರಾಜಕೀಯ ಪಕ್ಷಗಳು ಸಹಕರಿಸಬೇಕು
    In (ರಾಜ್ಯ ) ಜಿಲ್ಲೆ
  • ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಡಾ.ಆನಂದ್ ಸೂಚನೆ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ತಹಶಿಲ್ದಾರ ಚವಲರ ಗ್ರಾಮಗಳಿಗೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.